ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್ನ ನಿಯಂತ್ರಣ ರೇಖೆಯ (ಎಲ್ಒಸಿ) ಬಳಿ 'ಮಾನವ GPS' ಎಂದೇ ಕುಖ್ಯಾತನಾಗಿದ್ದ ಭಯೋತ್ಪಾದಕ ಬಾಗು ಖಾನ್ನನ್ನು ಭದ್ರತಾ ಪಡೆಗಳು ಹತ್ಯೆಗೈದಿದೆ.