ಮಾನವ ಸಂಪನ್ಮೂಲ ಸಚಿವಾಲಯ

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಈಗ 'ಶಿಕ್ಷಣ ಸಚಿವಾಲಯ'!
ಕೇಂದ್ರ ಸಚಿವ ಸಂಪುಟ ಬುಧವಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಅಂಗೀಕಾರ ನೀಡಿದ್ದು, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವನ್ನು ಶಿಕ್ಷಣ ಸಚಿವಾಲಯವೆಂದು ಮರುನಾಮಕರಣ ಮಾಡಲು ಗ್ರೀನ್ ಸಿಗ್ನಲ್ ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಶಾಲಾ ಚಟುವಟಿಕೆಗಳು ಮುಂದುವರೆಯಬೇಕು: ಆನ್‌ಲೈನ್ ಕ್ಲಾಸ್ ಗಳಿಗೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ಶಾಲಾ ಮಕ್ಕಳು ವಿದ್ಯಾಭ್ಯಾಸದಿಂದಾಗಿ ವಂಚಿತರಾಗಬಾರದು ಎಂದಿರುವ ಕೇಂದ್ರ ಸರ್ಕಾರ ಆನ್‌ಲೈನ್ ಕ್ಲಾಸ್ ಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಜುಲೈ 1 ರಿಂದ 15 ರವರಗೆ ಸಿಬಿಎಸ್‌ಇ ಪರೀಕ್ಷೆ: ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ
ಕೋವಿಡ್-19 ಲಾಕ್‌ಡೌನ್ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ಸಿಬಿಎಸ್‌ಇ 10 ಹಾಗೂ12ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಜುಲೈ 1 ರಿಂದ 15ರವರೆಗೆ ನಡೆಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಲ್ ತಿಳಿಸಿದ್ದಾರೆ.

ಸಾಧ್ಯವಾದಷ್ಟು ಬೇಗ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ನಡೆಸಲು ಸಿದ್ಧ: ಮಾನವ ಸಂಪನ್ಮೂಲ ಸಚಿವಾಲಯ
ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ಬಾಕಿ ಉಳಿದಿರುವ 10 ಮತ್ತು 12ನೇ ತರಗತಿಯ 29 ಪ್ರಮುಖ ವಿಷಯಗಳಿಗೆ ಪರೀಕ್ಷೆ ನಡೆಸಲು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸಿದ್ದತೆ ಮಾಡಿಕೊಂಡಿದೆ.

1-8 ವರೆಗಿನ ತರಗತಿಗಳ ವಿದ್ಯಾರ್ಥಿಗಳ ತೇರ್ಗಡೆ ಮಾಡಲು ಸಿಬಿಎಸ್ಇ ಗೆ ಸೂಚನೆ
1-8 ವರೆಗಿನ ತರಗತಿಗಳ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡುವಂತೆ ಸಿಬಿಎಸ್ಇ ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸೂಚನೆ ನೀಡಿದೆ.

ದೆಹಲಿ: ವಿದ್ಯಾರ್ಥಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಪಿಎಚ್ ಡಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ತಮ್ಮ ಬಹುದಿನದ ಬೇಡಿಕೆಯಾದ ವಿದ್ಯಾರ್ಥಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಂಶೋಧನಾ ವಿದ್ಯಾರ್ಥಿಗಳು ಬುಧವಾರ....

ಸರ್ಜಿಕಲ್ ಸ್ಟ್ರೈಕ್ ದಿನಾಚರಣೆ ರಾಜಕೀಯವಲ್ಲ, ದೇಶ ಪ್ರೇಮವಷ್ಟೇ: ಯುಜಿಸಿ ಸುತ್ತೋಲೆ ಸಮರ್ಥಿಸಿಕೊಂಡ ಜವಡೇಕರ್
ಸೆ.29ರಂದು ಸರ್ಜಿಕಲ್ ಸ್ಟ್ರೈಕ್ ದಿನಾಚರಣೆ ಆಚರಿಸಲು ವಿಶ್ವವಿದ್ಯಾಲಯಗಳಿಗೆ ಯುಜಿಸಿ ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು...

ವಿದೇಶಿ ವಿದ್ಯಾರ್ಥಿಗಳಿಗೆ ಕರ್ನಾಟಕವೇ ಅಚ್ಚುಮೆಚ್ಚು: ಸಮೀಕ್ಷೆ
ವಿದೇಶಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ಕರ್ನಾಟಕವೇ ಅಚ್ಚುಮೆಚ್ಚು ಎಂಬ ಸಂಗತಿ ಸಮೀಕ್ಷೆಯೊಂದರಿಂದ ತಿಳಿದುಬಂದಿದೆ.

ಶ್ರೇಷ್ಠತೆ ಸ್ಥಾನಮಾನ ವಿವಾದ: ಜಿಯೋ ಗಾಗಿ ಅಂತಿಮ ಗಡುವು ವಿಸ್ತರಣೆ ಮಾಡಿದ್ದ ಯುಜಿಸಿ!
ಇನ್ನೂ ಸ್ಥಾಪನೆಯೇ ಆಗದ ಜಿಯೋ ಶಿಕ್ಷಣ ಸಂಸ್ಥೆಗೆ ಶ್ರೇಷ್ಠ ಶಿಕ್ಷಣ ಸಂಸ್ಥೆ ಸ್ಥಾನಮಾನ ನೀಡಿದ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಕೇಂದ್ರ ಸರ್ಕಾರದ ಮತ್ತೊಂದು ಯಡವಟ್ಟು ಬೆಳಕಿಗೆ ಬಂದಿದೆ.

