ದೇಶಕೋವಿಡ್-19: ಉಗ್ರರಿಂದ ಆರ್ಥಿಕ, ಭಾವನಾತ್ಮಕ ಯಾತನೆಗಳ ದುರುಪಯೋಗ- ವಿಶ್ವಸಂಸ್ಥೆಯಲ್ಲಿ ಭಾರತ
ವ್ಯಾಪಕವಾದ ಕೋವಿಡ್-19 ಕಾರಣ, ಸಮಾಜಗಳ ಒಗ್ಗೂಡಿಸುವಿಕೆಯನ್ನು ಭಂಗಗೊಳಿಸಲು ಲಾಕ್ಡೌನ್ಗಳಿಂದ ಉಂಟಾಗುವ ಆರ್ಥಿಕ ಮತ್ತು ಭಾವನಾತ್ಮಕ ಯಾತನೆಗಳನ್ನು ದುರುಪಯೋಗಪಡಿಸಿಕೊಳ್ಳುವ ದುಷ್ಕೃತ್ಯಗಳನ್ನು ಉಗ್ರರು ನಡೆಸುತ್ತಿದ್ದಾರೆ ಎಂದು ಭಾರತ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 45 ನೇ ಅಧಿವೇಶನದಲ್ಲಿ ತಿಳಿಸಿದೆ.