ಮಾನವರಹಿತ ವೈಮಾನಿಕ ವಾಹನ

ನೌಕಾಪಡೆಗೆ ಸೇರಿದ ಸ್ವತ್ತುಗಳ 3 ಕಿ.ಮೀ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟ ನಿಷೇಧ: ಭಾರತೀಯ ನೌಕಾಪಡೆ ಆದೇಶ
ನೌಕಾ ನೆಲೆ, ನೌಕಾ ಘಟಕ ಮತ್ತು ನೌಕಾದಳಕ್ಕೆ ಸೇರಿದ ಸ್ವತ್ತುಗಳ 3 ಕಿ.ಮೀ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕವಲ್ಲದ ವೈಮಾನಿಕ ವಾಹನ ಇಲ್ಲವೇ ಡ್ರೋನ್ ಮತ್ತು ಯುಎವಿಗಳು (ಮಾನವರಹಿತ ವೈಮಾನಿಕ ವಾಹನಗಳು) ಹಾರಾಟಕ್ಕೆ ಭಾರತೀಯ ನೌಕಾಪಡೆ ಶುಕ್ರವಾರ ನಿಷೇಧ ವಿಧಿಸಿದೆ.

ಡಿಆರ್ ಡಿಒ ಮಾನವರಹಿತ ವೈಮಾನಿಕ ವಾಹನ ಚಿತ್ರದುರ್ಗದಲ್ಲಿ ಪತನ
(ಡಿಆರ್ಡಿಒ) ದೇಶೀಯವಾಗಿ ನಿರ್ಮಿಸಿದ ಮಾನವರಹಿತ ವೈಮಾನಿಕ ವಾಹನ 'ರುಸ್ತುಂ–2' ಚಿತ್ರದುರ್ಗದ ಜೋಡಿ ಚಿಕ್ಕನಹಳ್ಳಿಯಲ್ಲಿ ಪತನವಾಗಿದೆ.

