ಮಾನವಶಕ್ತಿ

ಕೊರೋನಾ 3ನೇ ಅಲೆಗೆ ಸಿದ್ಧತೆ: ಮಾನವ ಸಂಪನ್ಮೂಲ ಹೆಚ್ಚಿಸುವಂತೆ ಸರ್ಕಾರಕ್ಕೆ ಆಸ್ಪತ್ರೆಗಳ ಮನವಿ
ರಾಜ್ಯದಲ್ಲಿ ಸಂಭಾವ್ಯ ಕೊರೋನಾ ಮೂರನೇ ಅಲೆ ಎದುರಿಸಲು ಸಜ್ಜಾಗುತ್ತಿರುವ ಸಾರ್ವಜನಿಕ ಆಸ್ಪತ್ರೆಗಳು, ಇದಕ್ಕಾಗಿ ಆಸ್ಪತ್ರೆಗಳಲ್ಲಿ ಮಾನವಶಕ್ತಿ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿವೆ.

ಕೊರೋನಾ ವಿರುದ್ಧ ದಿಟ್ಟ ಹೋರಾಟ: ಮಾನವ ಸಂಪನ್ಮೂಲ ಹೆಚ್ಚಿಸಲು ಬಿಬಿಎಂಪಿ ಮುಂದು
ರಾಜ್ಯದಲ್ಲಿ ಕೊರೋನಾ 2ನೇ ಅಲೆ ಬಳಿಕ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ವೈರಸ್ ಆತಂಕ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸೂಕ್ತವಾಗಿ ಎದುರಿಸಲು ಮಾನವ ಸಂಪನ್ಮೂಲ ಹೆಚ್ಚಿಸಲು ಬಿಬಿಎಂಪಿ ಮುಂದಾಗಿದೆ.

60 ಕೋಟಿ ಭಾರತೀಯರಿಗೆ ಕೋವಿಡ್ ಲಸಿಕೆ ನೀಡುವುದಕ್ಕೆ ಸಿದ್ಧತೆ: ಚುನಾವಣಾ ಮಾನವಶಕ್ತಿ, ಸಂಪನ್ಮೂಲ ಬಳಕೆ
6-8 ತಿಂಗಳ ಅವಧಿಯಲ್ಲಿ 60 ಕೋಟಿ ಭಾರತೀಯರಿಗೆ ಕೋವಿಡ್-19 ಲಸಿಕೆ ತಲುಪಿಸುವುದಕ್ಕೆ ಭಾರತ ಸರ್ಕಾರ ಸಿದ್ಧತೆ ನಡಿಸಿದ್ದು, ಇದಕ್ಕಾಗಿ ಚುನಾವಣಾ ಮಾನವಶಕ್ತಿ, ಸಂಪನ್ಮೂಲಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ.

