ರಾಜ್ಯಇಸ್ರೊ ಗಗನಯಾನ ಯೋಜನೆ ಸ್ಥಳಾಂತರಕ್ಕೆ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರೋಧ: ಮೋದಿ, ಬೊಮ್ಮಾಯಿಗೆ ಪತ್ರ
ಗಗನಯಾನ ಯೋಜನೆ ಸ್ಥಳಾಂತರ ಕುರಿತಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರಿಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪತ್ರ ಬರೆದಿದ್ದಾರೆ.