ದೇಶAI ಭಾರತದ ಭವಿಷ್ಯ, ಅದಕ್ಕೆ ಮುಕ್ತ ಅವಕಾಶ ಕೊಡಿ, ನಿಯಂತ್ರಣ ನಮ್ಮ ಕೈಯಲ್ಲಿರಲಿ, ಮಕ್ಕಳ ಸುರಕ್ಷತೆಯಿರಲಿ: ಪ್ರಧಾನಿ ಮೋದಿ; Video
ಭಾರತದ ‘ಮಾನವ (MANAV) ವಿಷನ್’ ನ್ನು ಅನಾವರಣಗೊಳಿಸಿದರು. ಈ ವಿಷನ್ ನಲ್ಲಿ ನೈತಿಕ ಮತ್ತು ನೀತಿಪರ ವ್ಯವಸ್ಥೆಗಳು, ಹೊಣೆಗಾರ ಆಡಳಿತ ಮತ್ತು ರಾಷ್ಟ್ರೀಯ ಸ್ವಾಯತ್ತತೆ ಒಳಗೊಂಡಿವೆ.