ಮಾನಸಿಕ ಆರೋಗ್ಯ

ಪ್ರತಿ 500 ವಿದ್ಯಾರ್ಥಿಗಳಿಗೆ ಪೂರ್ಣಾವಧಿ ಮಾನಸಿಕ ಆರೋಗ್ಯ, ವೃತ್ತಿ ಸಲಹೆಗಾರರ ​​ಅಗತ್ಯ: CBSE ಅಧಿಸೂಚನೆ
ದೇಶ

ಪ್ರತಿ 500 ವಿದ್ಯಾರ್ಥಿಗಳಿಗೆ ಪೂರ್ಣಾವಧಿ ಮಾನಸಿಕ ಆರೋಗ್ಯ, ವೃತ್ತಿ ಸಲಹೆಗಾರರ ​​ಅಗತ್ಯ: CBSE ಅಧಿಸೂಚನೆ

ನಿನ್ನೆ ಸೋಮವಾರ ಹೊರಡಿಸಿದ ಅಧಿಸೂಚನೆಯಲ್ಲಿ, ಎಲ್ಲಾ ಮಾಧ್ಯಮಿಕ ಮತ್ತು ಹಿರಿಯ ಮಾಧ್ಯಮಿಕ ಶಾಲೆಗಳು ಪೂರ್ಣ ಸಮಯದ ಆಧಾರದ ಮೇಲೆ ಕ್ಷೇಮಪಾಲನೆ ಶಿಕ್ಷಕರು (ಸಾಮಾಜಿಕ-ಭಾವನಾತ್ಮಕ ಸಲಹೆಗಾರರು) ಮತ್ತು ವೃತ್ತಿ ಸಲಹೆಗಾರರನ್ನು ನೇಮಿಸುವಂತೆ ಸೂಚಿಸಿದೆ.

Elon Musk ತೀವ್ರ ಅಸ್ವಸ್ಥ, ಅವರಿಂದ ಅಮೇರಿಕಾ ರಕ್ಷಿಸಿ: ಮಾನಸಿಕ ಆರೋಗ್ಯದ ಬಗ್ಗೆ Seth Abramson ಎಚ್ಚರಿಕೆ!
ವಿದೇಶ

Elon Musk ತೀವ್ರ ಅಸ್ವಸ್ಥ, ಅವರಿಂದ ಅಮೇರಿಕಾ ರಕ್ಷಿಸಿ: ಮಾನಸಿಕ ಆರೋಗ್ಯದ ಬಗ್ಗೆ Seth Abramson ಎಚ್ಚರಿಕೆ!

ಮಾನಸಿಕ ಆರೋಗ್ಯ ಸರಿ ಇಲ್ಲದ ಮಸ್ಕ್ ಅವರ ಪ್ರಭಾವ ಹಾಗೂ ಕೆಲಸಗಳು ಅಮೇರಿಕಾದ ಮೇಲೆ ತೀವ್ರವಾದ ಪರಿಣಾಮಗಳನ್ನು ಉಂಟುಮಾಡಬಹುದು ಎಂದು Seth Abramson ಎಚ್ಚರಿಕೆ ನೀಡಿದ್ದಾರೆ.

ಎಷ್ಟಂತ ಹೆಂಡ್ತಿ ಮುಖ ನೋಡ್ತಿರಾ? ವಾರಕ್ಕೆ 90 ಗಂಟೆ ಕೆಲಸ ಮಾಡಿ: L&T ಚೇರ್ಮನ್ ವಿರುದ್ಧ ದೀಪಿಕಾ ಪಡುಕೋಣೆ ಕಿಡಿ
ದೇಶ

ಎಷ್ಟಂತ ಹೆಂಡ್ತಿ ಮುಖ ನೋಡ್ತಿರಾ? ವಾರಕ್ಕೆ 90 ಗಂಟೆ ಕೆಲಸ ಮಾಡಿ: L&T ಚೇರ್ಮನ್ ವಿರುದ್ಧ ದೀಪಿಕಾ ಪಡುಕೋಣೆ ಕಿಡಿ

ಮಾನಸಿಕ ಆರೋಗ್ಯಕ್ಕೆ ಮಹತ್ವ ನೀಡಿರುವ ನಟಿ

ಮಾನಸಿಕ ಅನಾರೋಗ್ಯವನ್ನು ಹೇಗೆ ಕಳಂಕವಾಗಿ ನೋಡಲಾಗುತ್ತದೆ ಎಂಬುದನ್ನು ನಾನೇ ಸ್ವತಃ ಅನುಭವಿಸಿದ್ದೇನೆ: ರಾಬಿನ್ ಉತ್ತಪ್ಪ
ಕ್ರಿಕೆಟ್

ಮಾನಸಿಕ ಅನಾರೋಗ್ಯವನ್ನು ಹೇಗೆ ಕಳಂಕವಾಗಿ ನೋಡಲಾಗುತ್ತದೆ ಎಂಬುದನ್ನು ನಾನೇ ಸ್ವತಃ ಅನುಭವಿಸಿದ್ದೇನೆ: ರಾಬಿನ್ ಉತ್ತಪ್ಪ

ಮನುಷ್ಯರಾಗಿ, ನಮಗೆ ಸಂಪೂರ್ಣವಾಗಿ ಅರ್ಥವಾಗದ ವಿಷಯಗಳಿಗೆ ನಾವು ಭಯಪಡುತ್ತೇವೆ. ಮಾನಸಿಕ ಆರೋಗ್ಯದ ಹೋರಾಟಗಳು ಕತ್ತಲೆಯಾದ, ಪ್ರತ್ಯೇಕವಾದ ಸ್ಥಳದಂತೆ ಭಾಸವಾಗಬಹುದು.

ಸಾಮಾಜಿಕ ಮಾಧ್ಯಮ ಮಾನಸಿಕ ಆರೋಗ್ಯಕ್ಕೆ ಹಾನಿಕರ: ಅಮೆರಿಕಾದ ಪ್ರಸಿದ್ಧ ವೈದ್ಯ ಡಾ. ವಿವೇಕ್ ಮೂರ್ತಿ
ರಾಜ್ಯ

ಸಾಮಾಜಿಕ ಮಾಧ್ಯಮ ಮಾನಸಿಕ ಆರೋಗ್ಯಕ್ಕೆ ಹಾನಿಕರ: ಅಮೆರಿಕಾದ ಪ್ರಸಿದ್ಧ ವೈದ್ಯ ಡಾ. ವಿವೇಕ್ ಮೂರ್ತಿ

ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮತನಾಡಿದ ಅವರು, ಮಾನಸಿಕ ಆರೋಗ್ಯದ ಕುರಿತು ಕಾಳಜಿ ವಹಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಪರಿತ್ಯಕ್ತೆಯರು...
ಸಂಚಯ

ಪರಿತ್ಯಕ್ತೆಯರು...

ಈ ಇಂಟರ್ನೆಟ್ ಯುಗದಲ್ಲಿ 'ಗುರುತಿಸುವಿಕೆ' ಎಷ್ಟು ಸುಲಭವೋ ಅಷ್ಟೇ ಕಷ್ಟ. ಈ ಸಂದರ್ಭಗಳಲ್ಲಿ ಹುಟ್ಟಿಕೊಂಡ ಆಕರ್ಷಣೆಗಳಿಗೆ ಬಲಿಯಾದವರು ಹಲವರಿದ್ದಾರೆ.

ಆರೋಪಿ ಬಾಲಾಪರಾಧಿಯಾಗಿದ್ದರೆ ಮಾನಸಿಕ ಆರೋಗ್ಯ ಸ್ಥಿತಿ ಪರೀಕ್ಷಿಸಿ: ಹೈಕೋರ್ಟ್
ರಾಜ್ಯ

ಆರೋಪಿ ಬಾಲಾಪರಾಧಿಯಾಗಿದ್ದರೆ ಮಾನಸಿಕ ಆರೋಗ್ಯ ಸ್ಥಿತಿ ಪರೀಕ್ಷಿಸಿ: ಹೈಕೋರ್ಟ್

ಕ್ರಿಮಿನಲ್ ಮೊಕದ್ದಮೆಯಲ್ಲಿ ಮೊದಲ ಬಾರಿಗೆ ಆರೋಪಿಯನ್ನು ಹಾಜರುಪಡಿಸಿದಾಗ ಮ್ಯಾಜಿಸ್ಟ್ರೇಟ್ ಅಥವಾ ವಿಶೇಷ ನ್ಯಾಯಾಲಯಗಳು ಆರೋಪಿಯ ಕೆಲವು ಪ್ರಾಥಮಿಕ ವಿಚಾರಣೆಗಳನ್ನು ಮಾಡಬೇಕು ಎಂದು ಹೈಕೋರ್ಟ್ ಹೇಳಿದೆ.

ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ರಾಜ್ಯ

ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಒತ್ತಡದ ಜೀವನ ಶೈಲಿಯಲ್ಲಿ ದೈಹಿಕ ಆರೋಗ್ಯಕ್ಕೆ ನೀಡುವ ಮಹತ್ವವನ್ನ ಮಾನಸಿಕ ಆರೋಗ್ಯಕ್ಕೂ ನೀಡುವ ಅಗತ್ಯತೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಗುರುವಾರ ಹೇಳಿದರು.

ಮಾನಸಿಕ ಆರೋಗ್ಯ ಕಾರ್ಯಕ್ರಮವನ್ನು ಕರ್ನಾಟಕ, ಉತ್ತರಾಖಂಡ್ ತಾಲ್ಲೂಕು ಕೇಂದ್ರಗಳಿಗೆ ತಲುಪಿಸುತ್ತಿರುವ ನಿಮ್ಹಾನ್ಸ್
ರಾಜ್ಯ

ಮಾನಸಿಕ ಆರೋಗ್ಯ ಕಾರ್ಯಕ್ರಮವನ್ನು ಕರ್ನಾಟಕ, ಉತ್ತರಾಖಂಡ್ ತಾಲ್ಲೂಕು ಕೇಂದ್ರಗಳಿಗೆ ತಲುಪಿಸುತ್ತಿರುವ ನಿಮ್ಹಾನ್ಸ್

ಗ್ರಾಮೀಣ ಪ್ರದೇಶಗಳ ಜನರಿಗೆ ಮಾನಸಿಕ ಆರೋಗ್ಯ ಸೇವೆಗಳನ್ನು ತಲುಪಿಸುವ ಕ್ರಮದಲ್ಲಿ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನಿಮ್ಹಾನ್ಸ್ ಮತ್ತು ಆಶ್ರಯ ಹಸ್ತ ಟ್ರಸ್ಟ್ (AHT) ಮಾದರಿ ಸಮಗ್ರ ಗ್ರಾಮೀಣ ಮಾನಸಿಕ ಆರೋಗ್ಯ ಕಾರ್ಯಕ್ರಮ ನಮನ್ (Nimhans-AHT) ಅನುಷ್ಠಾನಗೊಳಿಸುವ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿವೆ.