ಮಾನಸಿಕ ಖಿನ್ನತೆ

ಸ್ತನ್ಯಪಾನದಿಂದ ಪ್ರಸವಾನಂತರದ ಖಿನ್ನತೆ ದೂರ!
ನವಜಾತ ಶಿಶುವಿನ ಬೆಳವಣಿಗೆಯ ಪ್ರಯಾಣದಲ್ಲಿ ಸ್ತನ್ಯಪಾನವು ಅತ್ಯಂತ ಅವಶ್ಯಕ ಭಾಗವಾಗಿದೆ. ಮಗು ತನ್ನ ತಾಯಿಯ ಎದೆಹಾಲಿನ ಸೇವನೆಯಿಂದ ರೋಗಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಪಡೆಯುತ್ತದೆ, ಜೊತೆಗೆ ಸ್ತನ್ಯಪಾನದಿಂದ ಹಲವಾರು ಆರೋಗ್ಯ ಪ್ರಯೋಜನಗಳು ತಾಯಿ ಮತ್ತು ಮಗು ಇಬ್ಬರಿಗೂ ಲಭಿಸುತ್ತದೆ.

ಕೊಯಮತ್ತೂರು ಡಿಐಜಿ ಆತ್ಮಹತ್ಯೆ: ಮಾನಸಿಕ ಖಿನ್ನತೆಯೇ ಕಾರಣ, ಪ್ರಾಥಮಿಕ ತನಿಖೆಯಲ್ಲಿ ಬಹಿರಂಗ
ಕೊಯಮತ್ತೂರು ವೃತ್ತದ ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿ) ಸಿ ವಿಜಯಕುಮಾರ್ ಅವರು ಇಂದು ಬೆಳಗ್ಗೆ ನಗರದ ರೆಡ್‌ಫೀಲ್ಡ್ಸ್‌ನಲ್ಲಿರುವ ತಮ್ಮ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಸುಮಾರು 45 ವರ್ಷ ವಯಸ್ಸಾಗಿತ್ತು.

ಕ್ರಿಕೆಟ್ ನಿಂದ ನಿವೃತ್ತಿ ನಂತರ ಮಾನಸಿಕ ಖಿನ್ನತೆಗೊಳಗಾಗಿದ್ದ ಆಸ್ಟ್ರೇಲಿಯಾದ ಮಾಜಿ ಬೌಲರ್
2018ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ನಿವೃತ್ತಿಯಾದ ನಂತರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾಗಿ ಆಸ್ಟ್ರೇಲಿಯಾದ ಮಾಜಿ ವೇಗಿ ಮಿಚೆಲ್ ಜಾನ್ಸನ್ ಹೇಳಿಕೊಂಡಿದ್ದಾರೆ.

ಬಾಲ್ಕನಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸಿದ್ದೆ, ಆದರೆ ನನ್ನೊಳಗಿನ ಧ್ವನಿ ಎಚ್ಚರಿಸಿತು:ರಾಬಿನ್ ಉತ್ತಪ್ಪ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಖಿನ್ನತೆ, ಆತ್ಮಹತ್ಯೆ ವಿಷಯಗಳು ಬಹಳವಾಗಿ ಚರ್ಚೆಗೆ ಬರುತ್ತಿದೆ. ಹಲವರು ತಮ್ಮ ಜೀವನದಲ್ಲಿ ಕೂಡ ಖಿನ್ನತೆ ಅನುಭವಿಸಿದ್ದೆವು ಎಂದು ಹೇಳಿಕೊಳ್ಳುತ್ತಿದ್ದಾರೆ, ಅವರಲ್ಲಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಸಹ ಒಬ್ಬರು.

ಬೆಂಗಳೂರು: ಲಾಕ್ ಡೌನ್ ನಿಂದಾಗಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಕೇರಳಿಗನ ರಕ್ಷಣೆ
ಮಾರ್ಚ್ 25 ರಿಂದ ತನ್ನ ಕುಟುಂಬಸ್ಥರನ್ನು ನೋಡದ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ 27 ವರ್ಷದ ಕೇರಳ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ರಕ್ಷಿಸಿದ್ದಾರೆ.

ಖಿನ್ನತೆ ದೂರ ಮಾಡಲು ಔಷಧಗಳಿಗಿಂತ ಸಂಸ್ಕಾರಗಳು ಪರಿಣಾಮಕಾರಿ: ಜೆಎನ್ ಯು ಅಧ್ಯಯನ ವರದಿ
ಖಿನ್ನತೆಯನ್ನು ದೂರ ಮಾಡಲು ಔಷಧಗಳಿಗಿಂತ ಸಂಸ್ಕಾರಗಳು, ನೈತಿಕ ಮೌಲ್ಯಗಳು ಮೈಗೂಡುವಂತೆ ಮಾಡುವುದು ಹೆಚ್ಚು ಪರಿಣಾಮಕಾರಿಯಾಗಿರಲಿದೆ ಎಂದು ಜವಹಾರ್ ಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ

ಅತಿ ಹೆಚ್ಚು ತಿನ್ನುವುದು ಮಾನಸಿಕ ಖಿನ್ನತೆಗೆ ಕಾರಣವಾಗುತ್ತದೆ
ಅತಿಯಾಗಿ ತಿನ್ನುವುದು ಕೇವಲ ಬೊಜ್ಜು ಹೆಚಾಚಗಲು ಕಾರಣವಲ್ಲದೇ ಮಾನಸಿಕ ಖಿನ್ನತೆಗೂ ದಾರಿ ಮಾಡಿಕೊಡುತ್ತದೆ ಎಂದು ಅಧ್ಯಯನವೊಂದು ತಿಳಿಸಿದೆ...

ಮಾನಸಿಕ ಖಿನ್ನತೆಯಿಂದ ಹೊರಬಂದು ಗಟ್ಟಿ ವ್ಯಕ್ತಿಯಾದೆ: ದೀಪಿಕಾ ಪಡುಕೋಣೆ
ಮಾನಸಿಕ ತೊಂದರೆಗಳ ಬಗ್ಗೆ ಹೇಳಿಕೊಳ್ಳುವುದು ಸುಲಭವೇನಲ್ಲ.

