ರಾಜ್ಯ4 ವರ್ಷದ ಮಗನ ಹತ್ಯೆ ಪ್ರಕರಣ: ಸುಚನಾ ಸೇಠ್ ಮಾನಸಿಕ ಆರೋಗ್ಯ ಉತ್ತಮವಾಗಿದೆ; 2ನೇ ವರದಿಯಲ್ಲೂ ವೈದ್ಯರ ಪುನರುಚ್ಛಾರ
4 ವರ್ಷದ ತನ್ನ ಮಗನನ್ನು ಹತ್ಯೆಗೈದು ಸೆರೆವಾಸದಲ್ಲಿರುವ ಬೆಂಗಳೂರು ಮೂಲದ ಖಾಸಗಿ ಸಂಸ್ಥೆಯ ಸಿಇಒ ಸುಚನಾ ಸೇಠ್ ಅವರ ಮಾನಸಿಕ ಆರೋಗ್ಯ ಉತ್ತಮವಾಗಿದೆ ಎಂದು 2ನೇ ವೈದ್ಯಕೀಯ ವರದಿಯಿಂದ ತಿಳಿದುಬಂದಿದೆ.