ಜಿಲ್ಲಾ ಸುದ್ದಿಆರೋಗ್ಯ ನೀತಿಗೆ ಪ್ರಣಬ್ ಪ್ರಶಂಸೆ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಾನಸಿಕ ಆರೋಗ್ಯ ನೀತಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾನಸಿಕ ಆರೋಗ್ಯ ನೀತಿ ಸಿದ್ದಪಡಿಸುವ ಸಂದರ್ಭದಲ್ಲಿ ಮಾನವ ಸಂಪನ್ಮೂಲ ಅಭಿವೃದ್ದಿಗೆ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ...