ರಾಜ್ಯನಟಿ ರನ್ಯಾ ರಾವ್ ಮತ್ತು ಅವರ ತಂದೆ ವಿರುದ್ಧ ಮಾನಹಾನಿಕರ ಸುದ್ದಿ ಪ್ರಸಾರಕ್ಕೆ ತಡೆನೀಡಿ: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಆದೇಶ
ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾರನ್ನು ಬಂಧಿಸಿ ನ್ಯಾಯಾಂಗ ಬಂಧನದಲ್ಲಿ ಇರಿಸಿ ತನಿಖೆ ಇತ್ಯಾದಿ ಕಾನೂನು ಪ್ರಕ್ರಿಯೆಗಳು ನಡೆಯುತ್ತಿರುವ ಮಧ್ಯೆ ಹೈಕೋರ್ಟ್ ಈ ಆದೇಶ ನೀಡಿದೆ.