ದೇಶಮಾನನಷ್ಟ ಹೇಳಿಕೆ : ಅಮಿತ್ ಶಾ ವಿರುದ್ಧ ಟಿಎಂಸಿ ಕಾನೂನು ಕ್ರಮ
ಆಗಸ್ಟ್ 11 ರಂದು ಕೊಲ್ಕತ್ತಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ನೀಡಿದ ಮಾನನಷ್ಟ ಹೇಳಿಕೆ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಟಿಎಂಪಿ ಸಂಸದ ಅಭಿಷೇಕ್ ಬ್ಯಾನರ್ಜಿ ಕಾನೂನು ನೋಟಿಸ್ ರವಾನಿಸಿದ್ದಾರೆ.