ಕ್ರೀಡೆಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಭಾರತದ ಮೊದಲ ಮಹಿಳಾ ಈಜುಗಾರ್ತಿ ಮಾನಾ ಪಟೇಲ್!
ಟೋಕಿಯೋ ಒಲಿಂಪಿಕ್ಸ್ಗೆ ಶುಕ್ರವಾರ ಅರ್ಹತೆ ಪಡೆದ ಮೊದಲ ಮಹಿಳಾ ಮತ್ತು ಮೂರನೇ ಭಾರತೀಯ ಈಜುಗಾರ ಎಂಬ ಹೆಗ್ಗಳಿಕೆಗೆ ಈಜುಗಾರ್ತಿ ಮಾನಾ ಪಟೇಲ್ ಪಾತ್ರರಾಗಿದ್ದಾರೆ. ಪಟೇಲ್ ಯುನಿವರ್ಸಾಲಿಟಿ ಕೋಟಾದಡಿಯಲ್ಲಿ ಈ ಸ್ಥಾನ ಪಡೆದಿದ್ದಾರೆಂದು ತಿಳಿದುಬಂದಿದೆ.