ಮಾನ್ಸೂನ್

ಭಾರತದ ಈ ಪ್ರದೇಶಗಳಲ್ಲಿ ತೀವ್ರ Monsoon ಮಳೆ: ಹವಾಮಾನ ಮುನ್ಸೂಚನೆ ಹೀಗಿದೆ...
ಕೆಲವು ಪ್ರದೇಶಗಳಲ್ಲಿ 100-200 ಮಿಮೀ ಗಿಂತ ಹೆಚ್ಚಿನ ಮಳೆ ದಾಖಲಾಗಬಹುದು, ಆದರೆ ಈಶಾನ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ಹೇಳಿವೆ.

Watch | ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ!

ಮುಂಗಾರು ಅಬ್ಬರ: ಮುಂಬೈ, ಥಾಣೆ, ರಾಯಗಡಕ್ಕೆ IMD ರೆಡ್ ಅಲರ್ಟ್; ಕನಿಷ್ಠ 13 ಮಂದಿ ಸಾವು, ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ! Video
ಈ ಘೋಷಣೆಯ ನಂತರ, ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯ ಪರಿಣಾಮವನ್ನು ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರ ವಿಧಾನ ಪರಿಷತ್ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

ಮುಂಬೈನಲ್ಲಿ ಭಾರಿ ಮಳೆ: ಅಂಗಡಿ ಮೇಲೆ ಮರ ಬಿದ್ದು ವ್ಯಕ್ತಿ ಸಾವು; ಮುಂಗಾರು ಸಂಬಂಧಿತ ಸಾವಿನ ಸಂಖ್ಯೆ 3ಕ್ಕೆ ಏರಿಕೆ, Video
ಭಾರೀ ಮಳೆಯ ನಡುವೆಯೇ ಮುಂಬೈನ ಕುರ್ಲಾ ಪ್ರದೇಶದಲ್ಲಿ ಅಂಗಡಿಯೊಂದರ ಮೇಲೆ ಮರ ಉರುಳಿ ಬಿದ್ದ ಪರಿಣಾಮ 63 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಕೇರಳದಲ್ಲಿ ಮುಂಗಾರು ಅಬ್ಬರ: ರಾತ್ರಿಯಿಡೀ ಭಾರಿ ಮಳೆ; ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು, ಒಂದು ಸಾವು; 5 ಜಿಲ್ಲೆಗಳಿಗೆ ರೆಡ್ ಅಲರ್ಟ್
ಕೇರಳದ ವಿವಿಧ ಭಾಗಗಳಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆ ಶನಿವಾರ ಬೆಳಗ್ಗೆಯೂ ಮುಂದುವರಿದಿದ್ದು, ಅನೇಕ ಕಡೆಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಮರಗಳು ಧರೆಗೆ ಉರುಳಿದ್ದು, ಮನೆಗಳಿಗೆ ಹಾನಿಯಾಗಿದೆ.

ಕರ್ನಾಟಕಕ್ಕೆ ಮುಂಗಾರು ಎಂಟ್ರಿ: ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ; yellow-orange ಅಲರ್ಟ್!
ಮುಂದಿನ ಎರಡು-ಮೂರು ದಿನಗಳಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡು ಸಂಪೂರ್ಣ ಅರಬ್ಬಿ ಸಮುದ್ರ, ಮಹಾರಾಷ್ಟ್ರದ ಕೆಲವು ಭಾಗಗಳು, ಆಂಧ್ರಪ್ರದೇಶ, ಕರ್ನಾಟಕದ ಇನ್ನಷ್ಟು ಪ್ರದೇಶಗಳು, ತಮಿಳುನಾಡು ಹಾಗೂ ಬಂಗಾಳ ಕೊಲ್ಲಿಯ ವ್ಯಾಪ್ತಿಗೆ ವಿಸ್ತರಿಸಲು ಅನುಕೂಲಕರ ವಾತಾವರಣವಿದೆ.

ಎಲ್ ನಿನೋ ಪ್ರಭಾವ: ಮುಂಗಾರು ಮುನ್ಸೂಚನೆ ಪರಿಷ್ಕರಣೆ; ಜೂನ್ ನಲ್ಲಿ ಮಳೆ ಪ್ರಮಾಣ ಕ್ಷೀಣ, Heatwave ಹೆಚ್ಚಳ- IMD
ಭೌಗೋಳಿಕವಾಗಿ ನೋಡಿದರೆ, ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಮಾತ್ರ ಸಾಮಾನ್ಯ ಪ್ರಮಾಣದ ಮಳೆಯ ನಿರೀಕ್ಷೆಯಿದ್ದು, ಅದು LPAಯ 94ರಿಂದ 106 ಶೇಕಡಾ ವ್ಯಾಪ್ತಿಯಲ್ಲಿರಲಿದೆ.

ದೆಹಲಿ ತಲುಪಿದ Monsoon.. 9 ದಿನ ಮೊದಲೇ ಇಡೀ ದೇಶವನ್ನು ಆವರಿಸಿದ ಮುಂಗಾರು ಮಾರುತಗಳು!: IMD
2 ದಿನ ಮೊದಲೇ ಕೇರಳ ಪ್ರವೇಶ ಮಾಡಿದ್ದ ಮಾನ್ಸೂನ್ ಮಾರುತಗಳು ಇದೀಗ ರಾಜಧಾನಿ ದೆಹಲಿ ಪ್ರವೇಶ ಮಾಡಿದೆ. ಆ ಮೂಲಕ 9 ದಿನ ಮೊದಲೇ ಮಾನ್ಸೂನ್ ಮಾರುತಗಳು ಇಡೀ ದೇಶವನ್ನು ಆವರಿಸಿದೆ.


