ಮಾನ್ಸೂನ್ ಅಧಿವೇಶನ

ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆ ಲೋಕಸಭೆಯಲ್ಲಿ 12, ರಾಜ್ಯಸಭೆಯಲ್ಲಿ 15 ಮಸೂದೆ ಅಂಗೀಕಾರ
ಪ್ರತಿಪಕ್ಷಗಳ ನಿರಂತರ ಪ್ರತಿಭಟನೆ ಮತ್ತು ಗದ್ದಲದ ನಡುವೆ ಸಂಸತ್ ಮಾನ್ಸೂನ್ ಅಧಿವೇಶನ ಇಂದು ಮುಕ್ತಾಯಗೊಂಡಿತು.

ಮುಂಗಾರು ಅಧಿವೇಶನ ಮುನ್ನ ಸರ್ಕಾರದಿಂದ ಸರ್ವಪಕ್ಷ ಸಭೆ; ಬಿಹಾರ SIR, Op Sindoor ಪ್ರತಿಪಕ್ಷಗಳ ಪ್ರಮುಖ ಅಜೆಂಡಾ
ಮುಂಬರುವ ಮಳೆಗಾಲ ಅಧಿವೇಶನದಲ್ಲಿ ಸದನದ ಸುಗಮ ನಡವಳಿಕೆಗಾಗಿ ಸರ್ಕಾರ ವಿರೋಧ ಪಕ್ಷಗಳಿಂದ ಸಹಕಾರ ಪಡೆಯುವ ಸಾಧ್ಯತೆಯಿದೆ.

ಸಂಸತ್ತಿನ ಉಭಯ ಸದನಗಳಲ್ಲಿ ಮಣಿಪುರ ವಿವಾದ ಕುರಿತು ಸರ್ಕಾರ ಕಟ್ಟಿ ಹಾಕಲು 'INDIA' ತಂತ್ರ: ಖರ್ಗೆ ನಿವಾಸದಲ್ಲಿ ಇಂದು ಚರ್ಚೆ
ಸಂಸತ್ತಿನ ಮುಂಗಾರು ಅಧಿವೇಶನ ಮುಂದುವರಿಯುತ್ತಿರುವುದರ ಮಧ್ಯೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಣಿಪುರ ವಿವಾದ ಬಗ್ಗೆ ಹೇಳಿಕೆ ನೀಡಬೇಕೆಂದು ವಿಪಕ್ಷಗಳ ಒತ್ತಾಯ, ಪ್ರತಿಭಟನೆಗಳ ಮಧ್ಯೆ ಉಭಯ ಸದನಗಳಲ್ಲಿ ತೀವ್ರ ಗದ್ದಲ, ಕೋಲಾಹಲ ನಡೆಯುತ್ತಿದೆ.

ಮುಂಗಾರು ಅಧಿವೇಶನಕ್ಕೆ ಮುನ್ನ ಸರ್ವಪಕ್ಷ ಸಭೆ: ಪ್ರಧಾನಿ ಮೋದಿ ಗೈರಾಗಿದ್ದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಏನೆಂದರು?
ನಾಳೆ ಸಂಸತ್ತಿನ ಮುಂಗಾರು ಅಧಿವೇಶನ(Mansoon session) ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂದು ದೆಹಲಿಯಲ್ಲಿ ಸರ್ವಪಕ್ಷ ಸಭೆಯನ್ನು ಕರೆದಿತ್ತು. ಮುಂಗಾರು ಅಧಿವೇಶನದಲ್ಲಿ ಹೆಚ್ಚಿನ ಸದಸ್ಯರು ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ, ಕಲಾಪಕ್ಕೆ ಸಹಕರಿಸುವಂತೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದರು.

'ಅಸಂಸದೀಯ'; ಸರ್ವಪಕ್ಷ ಸಭೆಗೆ ಪ್ರಧಾನಿ ಮೋದಿ ಗೈರು: ಕಾಂಗ್ರೆಸ್ ಆಕ್ರೋಶ
ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ಕೇಂದ್ರ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರುಹಾಜರಾಗಿದ್ದಕ್ಕೆ ಕಾಂಗ್ರೆಸ್ ಭಾನುವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅಸಂಸದೀಯ ಅಲ್ಲವೇ ಎಂದು ಕಿಡಿಕಾರಿದೆ.

ಸಂಸತ್ತಿನಲ್ಲಿ ಗದ್ದಲ: ಅಸಹಾಯಕರಾಗುತ್ತಿದ್ದೇವೆ ಎಂದ ವೆಂಕಯ್ಯ ನಾಯ್ಡು; ರಾಜ್ಯಸಭೆ, ಲೋಕಸಭೆ ಕಲಾಪ ಮುಂದೂಡಿಕೆ
ಪೆಗಾಸಸ್, ನೂತನ ಕೃಷಿ ಕಾಯ್ದೆ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ವಿಪಕ್ಷಗಳ ಗದ್ದಲ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ಅವರು ತೀವ್ರ ಅಸಮಾಧಾನಗೊಂಡಿದ್ದು, ನಾವು ಅಸಹಾಯಕರಾಗುತ್ತಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯಸಭೆ: ಕೋವಿಡ್ ಸಂಬಂಧಿತ ವಿಚಾರಗಳಿಗೆ ಸರ್ಕಾರದಿಂದ ಸಂಜೆ 5ಕ್ಕೆ ಉತ್ತರ
ಕೋವಿಡ್ ಸಂಬಂಧಿತ ವಿಚಾರಗಳಿಗೆ ಕೇಂದ್ರ ಸರ್ಕಾರ ಸಂಜೆ 5 ಗಂಟೆಗೆ ಉತ್ತರ ನೀಡಲಿದೆ ಎಂದು ರಾಜ್ಯಸಭೆ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಅವರು ಹೇಳಿದ್ದಾರೆ.

ಸಂಸತ್ ನಲ್ಲಿ ಮತ್ತೆ 'ಪೆಗಾಸಸ್' ಗದ್ದಲ; ಉಭಯ ಕಲಾಪಗಳು ಮುಂದೂಡಿಕೆ
ಪೆಗಾಸಸ್ ಸ್ನೂಪಿಂಗ್ ವಿವಾದ ಮತ್ತೆ ಸಂಸತ್ ಕಲಾಪಕ್ಕೆ ಅಡ್ಡಿಯಾಗಿದ್ದು, ಮತ್ತೆ ಉಭಯ ಸದನಗಳನ್ನು 1 ಗಂಟೆಗಳ ಕಾಲ ಮುಂದೂಡಲಾಯಿತು.

ಮಾನ್ಸೂನ್ ಅಧಿವೇಶನ: ಜನಸಂಖ್ಯಾ ನಿಯಂತ್ರಣ, ಏಕರೂಪದ ನಾಗರಿಕ ಸಂಹಿತೆ ಮಸೂದೆ ಮಂಡನೆಗೆ ಬಿಜೆಪಿ ಸಿದ್ಧತೆ!
ಮುಂಬರುವ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಬಿಜೆಪಿ ಸಂಸದರು ಜನಸಂಖ್ಯೆ ನಿಯಂತ್ರಣ ಮತ್ತು ಏಕರೂಪದ ನಾಗರಿಕ ಸಂಹಿತೆಯ ಖಾಸಗಿ ಸದಸ್ಯರ ಮಸೂದೆಗಳನ್ನು ಪರಿಚಯಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

