ಮಾನ್ಸೂನ್ ಮಳೆ

ಮುಂಗಾರು ಹಿಂತೆಗೆತ ಆರಂಭ; Arnab ಚಂಡಮಾರುತ ಭೀತಿ; ಈ ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ!
ದೇಶ

ಮುಂಗಾರು ಹಿಂತೆಗೆತ ಆರಂಭ; Arnab ಚಂಡಮಾರುತ ಭೀತಿ; ಈ ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ!

ಸೆಪ್ಟೆಂಬರ್‌ 19ರಂದು ಪಶ್ಚಿಮ ರಾಜಸ್ಥಾನದ ಕೆಲವು ಭಾಗಗಳಿಂದ ಮುಂಗಾರು ಹಿಂತೆಗೆತ ಆರಂಭವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

ಮಳೆರಾಯನ ಮುನಿಸು: ದೇಶದಲ್ಲಿ ಶೇ.14.88ರಷ್ಟು ಮುಂಗಾರು ಕೊರತೆ!
ದೇಶ

ಮಳೆರಾಯನ ಮುನಿಸು: ದೇಶದಲ್ಲಿ ಶೇ.14.88ರಷ್ಟು ಮುಂಗಾರು ಕೊರತೆ!

ದೇಶದಲ್ಲಿ ಈ ವರ್ಷದ ಮುಂಗಾರು ಮಳೆ ನಿರೀಕ್ಷಿತ ಮಟ್ಟದಲ್ಲಿ ಸುರಿದಿಲ್ಲ. ಜೂನ್‌ 1ರಿಂದ ಸೆಪ್ಟೆಂಬರ್‌ 19ರವರೆಗೆ ದೇಶಾದ್ಯಂತ 14.88ರಷ್ಟು ಮಳೆ ಕೊರತೆ ದಾಖಲಾಗಿದ್ದು, ಒಟ್ಟು 695.6 ಮಿ.ಮೀ. ಮಳೆಯಾಗಿದೆ.

ಮುಂಬೈ ಮುಂಗಾರು ಅಬ್ಬರ: ಜಲಾವೃತ ರೈಲು ಹಳಿಗಳಲ್ಲಿ ಮೀನುಗಳ ಸ್ವಚ್ಛಂದ ಈಜಾಟ; Video Viral
ದೇಶ

ಮುಂಬೈ ಮುಂಗಾರು ಅಬ್ಬರ: ಜಲಾವೃತ ರೈಲು ಹಳಿಗಳಲ್ಲಿ ಮೀನುಗಳ ಸ್ವಚ್ಛಂದ ಈಜಾಟ; Video Viral

ಸ್ಥಳೀಯ ರೈಲು ನಿಲ್ದಾಣದ ಹಳಿಗಳ ಮೇಲೆ ನೀರು ನಿಂತಿದ್ದು, ಆ ನೀರಿನಲ್ಲೇ ಮೀನುಗಳು ಈಜಾಡುತ್ತಿರುವ ಅಪರೂಪದ ದೃಶ್ಯವೊಂದು ಕಂಡುಬಂದಿದೆ.

ಮುಂಬೈನಲ್ಲಿ ಮುಂಗಾರು ಅಬ್ಬರ: 12 ಗಂಟೆಯಲ್ಲೇ 204.5 ಮಿ.ಮೀ ದಾಖಲೆಯ ಮಳೆ
ದೇಶ

ಮುಂಬೈನಲ್ಲಿ ಮುಂಗಾರು ಅಬ್ಬರ: 12 ಗಂಟೆಯಲ್ಲೇ 204.5 ಮಿ.ಮೀ ದಾಖಲೆಯ ಮಳೆ

ಮಹಾರಾಷ್ಟ್ರಕ್ಕೆ ಮುಂಗಾರು ಭರ್ಜರಿಯಾಗಿಯೇ ಎಂಟ್ರಿ ಕೊಟ್ಟಿದ್ದು, ನಗರದ ಹಲವು ಕಡೆ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹ ಉಂಟಾಯಿತು.

Video: ಮೇಯರ್ ತಪಾಸಣೆ ಸಂದರ್ಭದಲ್ಲೇ ತೆರೆದ ಚರಂಡಿಗೆ ಬಿದ್ದ ಸಿಬ್ಬಂದಿ, ತೀವ್ರ ಮುಜುಗರ! ಅಮಾನತು ಎಚ್ಚರಿಕೆ!
ದೇಶ

Video: ಮೇಯರ್ ತಪಾಸಣೆ ಸಂದರ್ಭದಲ್ಲೇ ತೆರೆದ ಚರಂಡಿಗೆ ಬಿದ್ದ ಸಿಬ್ಬಂದಿ, ತೀವ್ರ ಮುಜುಗರ! ಅಮಾನತು ಎಚ್ಚರಿಕೆ!

ಮುಂಬೈ ಮೇಯರ್ ರಿತು ತಾವಡೆ ಅವರು ಬುಧವಾರ ಬೆಳಗ್ಗೆಯೇ ದಾದರ್, ಹಿಂದ್ ಮಾತಾ ಹಾಗೂ ಗಾಂಧಿ ಮಾರ್ಕೆಟ್ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದರು.

Monsoon Rains: ಕರ್ನಾಟಕದಾದ್ಯಂತ ಭಾರಿ ಮಳೆ, 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್!
ರಾಜ್ಯ

Monsoon Rains: ಕರ್ನಾಟಕದಾದ್ಯಂತ ಭಾರಿ ಮಳೆ, 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್!

ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆ ಇಂದೂ ಕೂಡ ಮುಂದವರೆಯಲಿದ್ದು, ಇಂದು ಕರ್ನಾಟಕದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ.

Karnataka Rains: ಮಡಿಕೇರಿಯಲ್ಲಿ ಭಾರಿ ಮಳೆ, ಕೊಡಗಿನಲ್ಲಿ Red Alert; ಶಾಲಾ-ಕಾಲೇಜುಗಳಿಗೆ ರಜೆ! Bengaluru ಪರಿಸ್ಥಿತಿ ಏನು?
ರಾಜ್ಯ

Karnataka Rains: ಮಡಿಕೇರಿಯಲ್ಲಿ ಭಾರಿ ಮಳೆ, ಕೊಡಗಿನಲ್ಲಿ Red Alert; ಶಾಲಾ-ಕಾಲೇಜುಗಳಿಗೆ ರಜೆ! Bengaluru ಪರಿಸ್ಥಿತಿ ಏನು?

ಈಗಾಗಲೇ ಹವಾಮಾನ ಇಲಾಖೆ ಮುಂದಿನ 7 ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದು, ಇದರ ಬೆನ್ನಲ್ಲೇ ಹಲವು ಜಿಲ್ಲೆಗಳಲ್ಲಿ ವರುಣ ಅವಾಂತರ ಕೂಡ ಸೃಷ್ಟಿಸಿದ್ದಾನೆ.

Bihar Waterfall: ಏಕಾಏಕಿ ಉಕ್ಕಿ ಹರಿದ ಜಲಪಾತ, ನೀರಿನಲ್ಲಿ ಕೊಚ್ಚಿ ಹೋದ 6 ಮಹಿಳೆಯರು; ಬದುಕಿದ್ದೇ ಪವಾಡ! Video Viral
ದೇಶ

Bihar Waterfall: ಏಕಾಏಕಿ ಉಕ್ಕಿ ಹರಿದ ಜಲಪಾತ, ನೀರಿನಲ್ಲಿ ಕೊಚ್ಚಿ ಹೋದ 6 ಮಹಿಳೆಯರು; ಬದುಕಿದ್ದೇ ಪವಾಡ! Video Viral

ಮಳೆಗಾಲದಲ್ಲಿ ಜಲಪಾತ,ಪ್ರಕೃತಿ ಸೌಂದರ್ಯ ಆಸ್ವಾದಿಸಲು ತೆರಳುವ ಪ್ರವಾಸಿಗರು ಅತೀವ ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಈ ಬಾರಿ El Nino ಅಸಂಭವ; ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು Monsoon ಮಳೆ ಸಾಧ್ಯತೆ: IMD
ದೇಶ

ಈ ಬಾರಿ El Nino ಅಸಂಭವ; ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು Monsoon ಮಳೆ ಸಾಧ್ಯತೆ: IMD

ಭಾರತವು ನಾಲ್ಕು ತಿಂಗಳ ಮಾನ್ಸೂನ್ ಋತುವಿನಲ್ಲಿ (ಜೂನ್ ನಿಂದ ಸೆಪ್ಟೆಂಬರ್) ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.