ಮಾನ್ಸೂನ್ ಮಾರುತಗಳು

Bengaluru Rains: ವರುಣಾರ್ಭಟಕ್ಕೆ ನದಿಯಂತಾದ ರಸ್ತೆಗಳು; 5 ದಿನ ಮಳೆ ಸಾಧ್ಯತೆ, ತಾಪಮಾನ ಇಳಿಕೆ; ಹವಾಮಾನ ಇಲಾಖೆ
ಬೆಂಗಳೂರು ನಗರದ ವಿವಿಧೆಡೆ ಗಾಳಿ ಸಹಿತ ಭಾರಿ ಮಳೆಯಾಗಿದ್ದು, ರಸ್ತೆಗಳಲ್ಲಿ ನೀರು ನಿಂತು ನದಿಯಂತಾಗಿದ್ದವು. ಪರಿಣಾಮ ವಾಹನ ಸವಾರರು ಪರದಾಡುವಂತಾಯಿತು.

ಕೇರಳದತ್ತ ಮಾನ್ಸೂನ್ ಮಾರುತ, ಇನ್ನೆರಡು ದಿನಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಮಾನ್ಸೂನ್ ಮಾರುತಗಳು ಕೇರಳದತ್ತ ಆಗಮಿಸುತ್ತಿದ್ದು, ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವಾಗಿ ಅಭಿವೃದ್ಧಿ ಹೊಂದಲಿರುವ ಚಂಡಮಾರುತದ ಪರಿಚಲನೆ ಇನ್ನೆರಡು ದಿನಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ.

ಕೇರಳಕ್ಕೆ ಅಪ್ಪಳಿಸಿದ ಮಾನ್ಸೂನ್; ಹಲವೆಡೆ ಭಾರಿ ಮಳೆ, ಓರ್ವ ಸಾವು
ನೈಋತ್ಯ ಮುಂಗಾರು ಮಾರುತಗಳು ಮಂಗಳವಾರ ತಡರಾತ್ರಿ ಕೇರಳ ಪ್ರವೇಶ ಮಾಡಿದ್ದು, ತಮಿಳುನಾಡು ಮತ್ತು ಕೇರಳ ಕರಾವಳಿ ತೀರದಲ್ಲಿ ಭಾರಿ ಮಳೆಯಾಗುತ್ತಿದೆ ಎಂದು ಕೇಂದ್ರ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ...

