ರಾಜ್ಯಕೋರ್ಟ್ನಲ್ಲಿ ಸತತ ಮೂರು ಗಂಟೆಗಳ ಕಾಲ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸಿದ ಪ್ರದೋಷ್; ದರ್ಶನ್ ಬಗ್ಗೆ ಹೇಳಿದ್ದೇನು?
ಮಾಫಿ ಸಾಕ್ಷಿ ಹೇಳಿಕೆ ದಾಖಲಿಸಲು ಸೋಮವಾರ 59ನೇ ಸಿಸಿಹೆಚ್ ಕೋರ್ಟ್ ಮುಂದೆ ಹಾಜರಾಗಿದ್ದ ಪ್ರದೋಷ್, ಸತತ ಮೂರು ಗಂಟೆಗಳ ಕಾಲ ತನ್ನ ಹೇಳಿಕೆಯನ್ನು ಇನ್ ಕ್ಯಾಮೆರಾ ಪ್ರೊಸಿಡಿಂಗ್ಸ್ನಲ್ಲಿ ದಾಖಲಿಸಿದ್ದಾರೆ.