ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಬಹುನಿರೀಕ್ಷಿತ 'ಮಾಫಿಯಾ' ಚಿತ್ರದ ಟೀಸರ್ ಏಕಕಾಲದಲ್ಲಿ ಮೂರು ಭಾಷೆಗಳಲ್ಲಿ ಬಿಡುಗಡೆಯಾಗಿದೆ.