ಕ್ರಿಕೆಟ್ಕಿವೀಸ್ ವಿರುದ್ಧ ಮೊದಲ ಟೆಸ್ಟ್: ಕಾಡಿದ ವರುಣ, ದಿನದಂತ್ಯಕ್ಕೆ ಟೀಂ ಇಂಡಿಯಾ 122/5
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟ್ಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಲ್ಲಿಂಗ್ಟನ್ನ ಬಾಸಿನ್ ರಿವರ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಟೀ ವಿರಾಮದ ಬಳಿಕ ಮಳೆಯಿಂದಾಗಿ ಆಟಕ್ಕೆ ಅಡಚಣೆಯಾಗಿದ್ದು ಮೊದಲ ದಿನದಂತ್ಯದ ವೇಳೆಗೆ ಟೀಂ ಇಂಡಿಯಾ ಐದು ವಿಕೆಟ್ ನಷ್ಟಕ್ಕೆ 122 ರನ್ ಗಳಿಸಿದೆ.