ರಾಜ್ ಬಿ ಶೆಟ್ಟಿ ಮತ್ತು ಚೈತ್ರಾ ರಾವ್ ಅಭಿನಯದ ಮಾಯಾಬಜಾರ್ 2016 ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಧಾಕೃಷ್ಣ ರೆಡ್ಡಿ ನಿರ್ದೇಶಿಸಿದ್ದಾರೆ.