ದೇಶಲೋಕಸಭೆ ಚುನಾವಣೆಯಲ್ಲಿ ಎಸ್ಪಿ-ಬಿಎಸ್ಪಿ ಅಭ್ಯರ್ಥಿಗಳ ಗೆಲುವು ನನ್ನ ಜನ್ಮದಿನಕ್ಕೆ ನಿಮ್ಮ ಉಡುಗೊರೆಯಾಗಿರಲಿ: ಮಾಯಾವತಿ
ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿಗೆ ಇಂದು 63ನೇ ಜನ್ಮ ದಿನದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಪಕ್ಷ ಹಾಗೂ ಸಮಾಜವಾದಿ ಪಕ್ಷದ ಕಾರ್ಯಕರ್ತರು ತಮ್ಮ ಈ ಹಿಂದಿನ ದ್ವೇಷವನ್ನು .....