ರಾಜ್ಯನಡು ರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ಹುಚ್ಚಾಟ: ಯುವಕನಿಗೆ ಸಿಕ್ತು 'Police Special Treatment', Video
ಈ ಪಟ್ಟಿಗೆ ಇದೀಗ ಹೊಸ ಪ್ರಕರಣವೊಂದು ಸೇರ್ಪಡೆಯಾಗಿದ್ದು, ಬೆಂಗಳೂರಿನ ಲಿಂಗರಾಜಪುರ ಫ್ಲೈಓವರ್ನ (Lingarajapura Flyover) ಕೆಳಗೆ ಕಿಡಿಗೇಡಿಯೊಬ್ಬ ಕೈಯಲ್ಲಿ ಮಾರಕಾಸ್ತ್ರ ಹಿಡಿದು ದಾಂಧಲೆ ನಡೆಸಿದ್ದ.