ಮಾರಣಾಂತಿಕ ಹಲ್ಲೆ

ಆಟೋ ಸೈಡ್‌ಗೆ ಹಾಕಿ ಎಂದ ಸುನಿಲ್ ಸಹೋದರರ ಮೇಲೆ ಜಮೀರ್ ಸಹೋದರರಿಂದ ಮಾರಣಾಂತಿಕ ಹಲ್ಲೆ!
ಕಾರಿನಲ್ಲಿ ತೆರಳುತ್ತಿದ್ದ ತೋಟೆಂದ್ರ ಮತ್ತು ಸುನಿಲ್ ಸಹೋದರರು, ರಸ್ತೆ ಮೇಲೆ ಅಡ್ಡಾ- ದಿಡ್ಡಿಯಾಗಿ ನಿಲ್ಲಿಸಲಾಗಿದ್ದ ಆಟೋಗಳನ್ನು ಸ್ವಲ್ಪ ಸೈಡಿಗೆ ಹಾಕಿ ಎಂದು ಹೇಳಿದ್ದಾರೆ.

DCC ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷನ ಮೇಲೆ ಮಾರಣಾಂತಿಕ ಹಲ್ಲೆ: ಶಾಸಕ ಸವದಿ ಪುತ್ರನ ವಿರುದ್ಧ ಗಂಭೀರ ಆರೋಪ
ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆದಿದೆ. ಮಾಜಿ ಡಿಸಿಎಂ, ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರ ಚಿದಾನಂದ ಸವದಿ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ.

ಸಲ್ಮಾನ್ ರಶ್ದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ
ಅಮೆರಿಕನ್-ಲೆಬನಾನಿನ ಹಾದಿ ಮಟಾರ್, 77 ವರ್ಷದ ಸಲ್ಮಾನ್ ರಶ್ದಿ ಮೇಲೆ ಮುಗಿಬಿದ್ದು, ಅವರನ್ನು ಕೊಲೆ ಮಾಡಲು ಯತ್ನಿಸಿದ್ದರು.

ತುಮಕೂರು: ಕೂಲಿ ಕೇಳಲು ಹೋಗಿದ್ದ ದಲಿತ ವ್ಯಕ್ತಿ ವಿರುದ್ಧ ಬಾಳೆಗೊನೆ ಕದ್ದ ಆರೋಪ; ಥಳಿತಕ್ಕೊಳಗಾಗಿದ್ದ ವ್ಯಕ್ತಿ ಸಾವು
ತಮ್ಮ ಜಮೀನಿನಲ್ಲಿದ್ದ ಬಾಳೆಗೊನೆಯನ್ನು ಕದ್ದ ಆರೋಪದ ಮೇಲೆ ಮಾಲೀಕರಿಂದ ಥಳಿತಕ್ಕೊಳಗಾಗಿದ್ದ ದಲಿತ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಮಧುಗಿರಿ ತಾಲೂಕಿನ ಇಟಕ ದಿಬ್ಬನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಥಾಣೆ: ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿದ್ದ ಅಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ, 3 ಬೆರಳು ತುಂಡು, ತಲೆಗೆ ಗಾಯ!
ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ನಿರತರಾಗಿದ್ದ ನಗರಸಭೆ ಸಹಾಯಕ ಆಯುಕ್ತೆ (ಎಎಂಸಿ) ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ಘಟನೆಯಲ್ಲಿ ಅಧಿಕಾರಿಯ ಮೂರು ಬೆರಳು ತುಂಡಾಗಿದ್ದು, ತಲೆಗೆ ತೀವ್ರ ಗಾಯಗಳುಂಟಾಗಿವೆ.

ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಸೇರಿ ನಾಲ್ವರ ಬಂಧನ
ಮಾರಣಾಂತಿಕ ಹಲ್ಲೆಗೊಳಗಾಗಿರುವ ನರಸಿಂಹ ರಾಜ ಕ್ಷೇತ್ರದ ಶಾಸಕ, ಮಾಜಿ ಸಚಿವ ತನ್ವೀರ್ ಸೇಠ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಪ್ರಕರಣ ಸಂಬಂಧ ಆರೋಪಿ ಸೇರಿ ನಾಲ್ವರನ್ನು ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಗೋಹತ್ಯೆ ಬಗ್ಗೆ ದೂರಿಗೆ ಮುಂದಾದ ಮಹಿಳಾ ಟೆಕ್ಕಿ ಮೇಲೆ ಮಾರಣಾಂತಿಕ ಹಲ್ಲೆ
ಕಳೆದ ರಾತ್ರಿ ತಲಘಟ್ಟಪುರ ಬಳಿಯ ಟಿಪ್ಪು ಸರ್ಕಲ್ ಖಸಾಯಿಖಾನೆ ಬಳಿ ಮಹಿಳಾ ಟೆಕ್ಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ...

ಪೋಲ್ಯಾಂಡ್ ನಲ್ಲಿ ಹಲ್ಲೆಗೊಳಗಾದ ಭಾರತೀಯ ವಿದ್ಯಾರ್ಥಿ ಜೀವಂತವಾಗಿದ್ದಾನೆ: ಸುಷ್ಮಾ ಸ್ಪಷ್ಟನೆ
ಪೋಲ್ಯಾಂಡ್ ನಲ್ಲಿ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಭಾರತೀಯ ವಿದ್ಯಾರ್ಥಿ ಜೀವಂತವಾಗಿದ್ದಾನೆ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ...

ಯುವತಿಗೆ ಪ್ರೀತಿಸಬೇಡ ಎಂದಿದ್ದೇ ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆಗೆ ಕಾರಣವಾಯ್ತೆ?
ಯುವತಿಯೊರ್ವಳಿಗೆ ಪ್ರೀತಿಸಬೇಡ ಎಂದು ಹೇಳಿದ್ದೆ ತಂದೆ-ಮಗನ ಮೇಲಿನ ಮಾರಣಾಂತಿಕ ಹಲ್ಲೆಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ...

