ರಾಜ್ಯAtul Subhash ಆತ್ಮಹತ್ಯೆ: ಗುರ್ಗಾಂವ್ನಲ್ಲಿ ಪತ್ನಿ, ಅಲಹಾಬಾದ್ನಲ್ಲಿ ಆಕೆಯ ತಾಯಿ-ಸಹೋದರನ ಬಂಧಿಸಿದ ಬೆಂಗಳೂರು ಪೊಲೀಸರು!
34 ವರ್ಷದ ಸಾಫ್ಟ್ವೇರ್ ಎಂಜಿನಿಯರ್ ಅತುಲ್ ಸುಭಾಷ್ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಶನಿವಾರ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.