ದೇಶಬೆಂಗಳೂರಿನಲ್ಲಿ ಭಾರಿ ಮಳೆ: ಚರಂಡಿಗಳನ್ನು ಅತಿಕ್ರಮಿಸಿರುವುದೇ ಮಾರತ್ತಹಳ್ಳಿ ಹೊರ ವರ್ತುಲ ರಸ್ತೆಯ ಪ್ರವಾಹಕ್ಕೆ ಕಾರಣ
ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರಿನ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಹರಿದು ಬಂದಿದೆ. ಹಲವು ಕೆರೆಗಳು ತುಂಬಿ ಹರಿದಿದ್ದು, ಮಹದೇವಪುರ ವಲಯದಾದ್ಯಂತ ಪ್ರವಾಹ ಉಂಟಾಗಿದೆ.