ದೇಶಇನ್ನೂ 2 ವರ್ಷಗಳವರೆಗೆ ಸಾಲ ಮರುಪಾವತಿ ಅವಧಿ ವಿಸ್ತರಣೆ ಮಾಡಬಹುದು: ಸುಪ್ರೀಂ'ಗೆ ಕೇಂದ್ರ ಸರ್ಕಾರ
ಭಾರತೀಯ ರಿಸರ್ವ್ ಬ್ಯಾಂಕ್ ಸುತ್ತೋಲೆಯ ಪ್ರಕಾರ ಸಾಲ ಮರುಪಾವತಿ ಅವಧಿಯನ್ನು (ಮಾರಾಟೋರಿಯಂ) ಇನ್ನೂ 2 ವರ್ಷಗಳ ಕಾಲ ವಿಸ್ತರಣೆ ಮಾಡಬಹುದು ಎಂದು ಸುಪ್ರೀಂಕೋರ್ಟ್'ಗೆ ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.