ದೇಶಅಮೆಜಾನ್ ನಲ್ಲಿ ಡ್ರಗ್ಸ್? ಬೆಚ್ಚಿಬೀಳಿಸುವ ವಿಷಯ ಬಾಯ್ಬಿಟ್ಟ ಬಂಧಿತರು; ಈಗಾಗಲೆ 1.1 ಕೋಟಿ ರೂ. ಮೌಲ್ಯದ ಮಾದಕ ವಸ್ತು ಮಾರಾಟ!
ಮಧ್ಯಪ್ರದೇಶದ ಭಿಂಡ್ ನ ಢಾಬಾದಲ್ಲಿ ಪತ್ತೆಯಾಗಿರುವ 20 ಕೆಜಿ ಮರಿಜುನಾ (Marijuana - ಒಂದು ರೀತಿಯ ಗಾಂಜಾ ಪದಾರ್ಥ) ಸಂಬಂಧಿಸಿದಂತೆ ತನಿಖೆ ಚುರುಕು ಪಡೆದುಕೊಂಡಿದೆ. ಇಬ್ಬರು ಆರೋಪಿಗಳನ್ನು 3 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದರು. ಅಲ್ಲದೆ, ಇ-ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ.