ದೇಶಗಿರಿಧಾಮ, ಮಾರುಕಟ್ಟೆಗಳಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನರು ಸೇರುವುದು ಆತಂಕ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ
ಗಿರಿಧಾಮಗಳು ಮತ್ತು ಮಾರುಕಟ್ಟೆ ಪ್ರದೇಶಗಳಲ್ಲಿ ಜನರು ಬೃಹತ್ ಸಂಖ್ಯೆಯಲ್ಲಿ ಸೇರುತ್ತಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮಾಸ್ಕ್ ಹಾಕಿಕೊಳ್ಳದೆ ಓಡಾಡುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.