ರಾಜ್ಯಗೌರಿ- ಗಣೇಶ ಹಬ್ಬ ಆಚರಣೆಗೆ ಭರದ ಸಿದ್ಧತೆ: ಎಲ್ಲೆಡೆ ಖರೀದಿ ಭರಾಟೆ
ನಾಳೆ ನಡೆಯುವ ಗೌರಿ- ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಎಲ್ಲೆಡೆ ಖರೀದಿ ಹಾಗೂ ಭರದ ಸಿದ್ಧತೆಗಳು ನಡೆಯುತ್ತಿವೆ.ರಾಜಧಾನಿ ಪ್ರಮುಖ ಮಾರುಕಟ್ಟೆಗಳು ಸೇರಿದಂತೆ ಎಲ್ಲೆಡೆ ಹೂವು- ಹಣ್ಣುಗಳು, ಪೂಜಾ ಸಾಮಾಗ್ರಿಗಳು, ಗಣಪತಿ ಮೂರ್ತಿಗಳ ಖರೀದಿ ಭರಾಟೆ ಕಂಡುಬಂಡಿದೆ.