ವಿದೇಶಪಾಕಿಸ್ತಾನದಲ್ಲಿ ವಿದ್ಯುತ್ ಬಿಕ್ಕಟ್ಟು: ರಾತ್ರಿ 8 ಗಂಟೆಗೆ ಮಾರುಕಟ್ಟೆ ಗಳು ಬಂದ್, ಮದುವೆಗಳಿಗೂ ನಿರ್ಬಂಧ ಸಾಧ್ಯತೆ
ಪಾಕಿಸ್ತಾನ ಜನತೆಗೆ ಅಧಿಕ ಹಣದುಬ್ಬರ ಹಾಗೂ ಬೆಲೆ ಏರಿಕೆ ಬಿಸಿಯ ಮಧ್ಯೆ ಈಗ ಕರೆಂಟ್ ಶಾಕ್ ನೀಡಲಾಗಿದ್ದು, ವಿದ್ಯುತ್ ಬಿಕ್ಕಟ್ಟಿನಿಂದಾಗಿ ದೇಶಾದ್ಯಂತ ಮಾರುಕಟ್ಟೆಗಳು ಮತ್ತು ರೆಸ್ಟೋರೆಂಟ್ಗಳನ್ನು ರಾತ್ರಿ 8 ಗಂಟೆಯೊಳಗೆ ಬಂದ್...