ಮಾರುತ

ಥಿಯೇಟರ್ ಬಿಕ್ಕಟ್ಟು; ದುನಿಯಾ ವಿಜಯ್, ಶ್ರೇಯಸ್ ಮಂಜು ನಟನೆಯ 'ಮಾರುತ' ಬಿಡುಗಡೆ ದಿನಾಂಕ ಮುಂದಕ್ಕೆ!
ಈಶಾ ಪ್ರೊಡಕ್ಷನ್ಸ್ ಅಡಿಯಲ್ಲಿ ಕೆ ಮಂಜು ಮತ್ತು ರಮೇಶ್ ಯಾದವ್ ನಿರ್ಮಿಸಿರುವ ಈ ಚಿತ್ರಕ್ಕೆ ವ್ಯಾಪಕ ನಿರೀಕ್ಷೆ ವ್ಯಕ್ತವಾಗಿದೆ.

ಮಾರುತ ಚಿತ್ರದ ಟೀಸರ್

ಎಸ್ ನಾರಾಯಣ್ ನಿರ್ದೇಶನದ 'ಮಾರುತ' ಚಿತ್ರೀಕರಣ ಪೂರ್ಣ
ಈ ಚಿತ್ರದ ಚಿತ್ರೀಕರಣ ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಧಾರವಾಡ, ಕೂಡಲ ಸಂಗಮ, ಸವದತ್ತಿ, ಬೆಳಗಾವಿ ಮತ್ತು ಗೋವಾ ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಡೆಸಲಾಗಿದೆ.

