ಬೆಸ್ಕಾಂ ಕಚೇರಿಯ ಸೆಕ್ಯೂರಿಟಿ ಕಾಂಪೌಂಡ್ಗೆ ಮಾರುತಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.