ಮಾರುತಿ ಸುಜೂಕಿ

Maruti Suzuki Baleno ಹೊಸ ಆವೃತ್ತಿ ಬಿಡುಗಡೆ: ಬೆಲೆ, ಮೈಲೇಜ್, ವೈಶಿಷ್ಟ್ಯ; ಕಾರು ಖರೀದಿಸುವ ಮುನ್ನ ನೀವು ತಿಳಿಯಬೇಕಾದ ಅಂಶಗಳಿವು...
ವಾಹನ

Maruti Suzuki Baleno ಹೊಸ ಆವೃತ್ತಿ ಬಿಡುಗಡೆ: ಬೆಲೆ, ಮೈಲೇಜ್, ವೈಶಿಷ್ಟ್ಯ; ಕಾರು ಖರೀದಿಸುವ ಮುನ್ನ ನೀವು ತಿಳಿಯಬೇಕಾದ ಅಂಶಗಳಿವು...

ಒಳಗೆ, ಹೊಸ ಬಲೆನೊ ಸೆಂಟ್ರಲ್ ಟಚ್‌ಸ್ಕ್ರೀನ್, 3-ಸ್ಪೋಕ್ ಸ್ಟೀರಿಂಗ್ ವೀಲ್ ಮತ್ತು ಟ್ವಿನ್-ಪಾಡ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನೊಂದಿಗೆ ಈ ಹಿಂದಿನ ಡ್ಯಾಶ್‌ಬೋರ್ಡ್ ವಿನ್ಯಾಸದೊಂದಿಗೆ ಬಿಡುಗಡೆ ಮಾಡಲಾಗಿದೆ.

GST ಕಡಿತ, ಹಬ್ಬದ ಸೀಸನ್: ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಗಗನಕ್ಕೆ; ಎಂದಿಗಿಂತ ಶೇ.50 ರಷ್ಟು ಹೆಚ್ಚಳ!
ವಾಣಿಜ್ಯ

GST ಕಡಿತ, ಹಬ್ಬದ ಸೀಸನ್: ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಗಗನಕ್ಕೆ; ಎಂದಿಗಿಂತ ಶೇ.50 ರಷ್ಟು ಹೆಚ್ಚಳ!

ಕಾರುಗಳ ಬೆಲೆಗಳನ್ನು ಕಡಿಮೆ ಮಾಡಿದ ಹೊಸ GST 2.0 ಸುಧಾರಣೆಗಳ ಜಾರಿಯು ಹಬ್ಬದ ಖರೀದಿ ಭಾವನೆಗೆ ಮತ್ತಷ್ಟು ಉತ್ತೇಜನ ನೀಡಿದೆ.

ಮಾರುತಿ ಸುಜುಕಿ ಕಾರುಗಳ ಬೆಲೆಯಲ್ಲಿ ಶೇ.24 ರಷ್ಟು ಕಡಿತ; ವಾಹನೋದ್ಯಮ ಹೆಚ್ಚಿಸುವ ಗುರಿ!
ವಾಣಿಜ್ಯ

ಮಾರುತಿ ಸುಜುಕಿ ಕಾರುಗಳ ಬೆಲೆಯಲ್ಲಿ ಶೇ.24 ರಷ್ಟು ಕಡಿತ; ವಾಹನೋದ್ಯಮ ಹೆಚ್ಚಿಸುವ ಗುರಿ!

ಪರಿಷ್ಕೃತ ಬೆಲೆಗಳು ಸೆಪ್ಟೆಂಬರ್ 22, 2025 ರಿಂದ ಜಾರಿಗೆ ಬರಲಿವೆ ಮತ್ತು ಡಿಸೆಂಬರ್ 31, 2025 ರವರೆಗೆ ಚಾಲ್ತಿಯಲ್ಲಿರಲಿದೆ.

Maruti Suzuki: ಫೆಬ್ರವರಿ 1 ರಿಂದ ಕಾರುಗಳ ಬೆಲೆಯಲ್ಲಿ ಭಾರಿ ಏರಿಕೆ!
ವಾಣಿಜ್ಯ

Maruti Suzuki: ಫೆಬ್ರವರಿ 1 ರಿಂದ ಕಾರುಗಳ ಬೆಲೆಯಲ್ಲಿ ಭಾರಿ ಏರಿಕೆ!

ಇನ್ಪುಟ್ ವೆಚ್ಚಗಳು ಹೆಚ್ಚಳವಾಗಿರುವುದರಿಂದಾಗಿ ಕಾರುಗಳ ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ಸಂಸ್ಥೆ ಹೇಳಿದೆ.

2021ರಲ್ಲೇ 3ನೇ ಬಾರಿಗೆ ಬೆಲೆ ಏರಿಕೆ ಮಾಡಿದ ಮಾರುತಿ ಸುಜುಕಿ: ವ್ಯಾಗನಾರ್, ಸ್ವಿಫ್ಟ್, ಬಲೆನೊ ಬೆಲೆಯೆಷ್ಟು ಗೊತ್ತಾ?
ವಾಣಿಜ್ಯ

2021ರಲ್ಲೇ 3ನೇ ಬಾರಿಗೆ ಬೆಲೆ ಏರಿಕೆ ಮಾಡಿದ ಮಾರುತಿ ಸುಜುಕಿ: ವ್ಯಾಗನಾರ್, ಸ್ವಿಫ್ಟ್, ಬಲೆನೊ ಬೆಲೆಯೆಷ್ಟು ಗೊತ್ತಾ?

ಬೆಲೆ ಹೆಚ್ಚಳದ ಪರಿಣಾಮವಾಗಿ ವ್ಯಾಗನಾರ್, ಸ್ವಿಫ್ಟ್, ಬಲೆನೊ ಮತ್ತು ಡಿಜೈರ್‌ನಂತಹ ಜನಪ್ರಿಯ ಕಾರು ಮಾದರಿಗಳನ್ನು ಹೊಂದಿರುವ ಮಾರುತಿ ಸುಜುಕಿ ಸೆಪ್ಟೆಂಬರ್ 6ರಿಂದ ಅನ್ವಯವಾಗುವಂತೆ ಆಯ್ದ ಮಾದರಿಗಳ ಬೆಲೆ ಹೆಚ್ಚಿಸಿದೆ.

ಕಾರ್ ಖರೀದಿಗೆ ಸಾಲ ನೀಡಲು ಮಾರುತಿ ಸುಜೂಕಿ ಜೊತೆ ಕರೂರ್ ವೈಶ್ಯ ಬ್ಯಾಂಕ್ ಒಪ್ಪಂದ
ವಾಣಿಜ್ಯ

ಕಾರ್ ಖರೀದಿಗೆ ಸಾಲ ನೀಡಲು ಮಾರುತಿ ಸುಜೂಕಿ ಜೊತೆ ಕರೂರ್ ವೈಶ್ಯ ಬ್ಯಾಂಕ್ ಒಪ್ಪಂದ

ಹೊಸದಾಗಿ ಕಾರು ಖರೀದಿಸುವವರಿಗೆ ವಾಹನ ಸಾಲ ನೀಡಲು ಭಾರತೀಯ ಕಾರು ತಯಾರಕ ಸಂಸ್ಥೆ ಮಾರುತಿ ಸುಜೂಕಿ ಜೊತೆ ಕರೂರ್ ವೈಶ್ಯ ಬ್ಯಾಂಕ್ ಒಪ್ಪಂದ ಮಾಡಿಕೊಂಡಿದೆ. 

ಸತತ 16 ನೇ ವರ್ಷ ಆಲ್ಟೋ ಬೆಸ್ಟ್ ಸೆಲ್ಲಿಂಗ್ ಮಾಡಲ್: ಮಾರುತಿ 
ವಾಹನ

ಸತತ 16 ನೇ ವರ್ಷ ಆಲ್ಟೋ ಬೆಸ್ಟ್ ಸೆಲ್ಲಿಂಗ್ ಮಾಡಲ್: ಮಾರುತಿ 

ದೇಶದ ಅತಿ ದೊಡ್ಡ ಕಾರು ತಯಾರಕ ಸಂಸ್ಥೆ ಮಾರುತಿ ಸುಜೂಕಿಯ ಆಲ್ಟೋ ಕಾರು ಸತತ 16 ನೇ ವರ್ಷ ಬೆಸ್ಟ್ ಸೆಲ್ಲಿಂಗ್ ಕಾರ್ ಎನಿಸಿದೆ. 

ಮನೇಸರ್ ಮಾರುತಿ ಸೂಜಿಕಿ ಘಟಕದ ನೌಕರನಿಗೆ ಕೊರೋನಾ ಸೋಂಕು! 
ದೇಶ

ಮನೇಸರ್ ಮಾರುತಿ ಸೂಜಿಕಿ ಘಟಕದ ನೌಕರನಿಗೆ ಕೊರೋನಾ ಸೋಂಕು! 

ಲಾಕ್ ಡೌನ್ ನಂತರ ಮಾರುತಿ ಸುಜೂಕಿ ಸಂಸ್ಥೆಯ ಮನೇಸರ್ ಘಟಕ ಪುನಃ ಕಾರ್ಯಾರಂಭ ಮಾಡಿದ 10 ದಿನಗಳಲ್ಲೇ ಅಲ್ಲಿನ ನೌಕರನೋರ್ವನಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 

ಭದ್ರತಾ ಲೋಪ; 63 ಸಾವಿರ ವಾಹನಗಳನ್ನು ಹಿಂಪಡೆಯಲಿರುವ ಮಾರುತಿ ಸುಜುಕಿ
ವಾಹನ

ಭದ್ರತಾ ಲೋಪ; 63 ಸಾವಿರ ವಾಹನಗಳನ್ನು ಹಿಂಪಡೆಯಲಿರುವ ಮಾರುತಿ ಸುಜುಕಿ

ದೇಶದ ಪ್ರಮುಖ ಕಾರು ಉತ್ಪಾದಕ ಸಂಸ್ಥೆ ಮಾರುತಿ ಸುಜುಕಿ, ಗ್ರಾಹಕರ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಪೆಟ್ರೋಲ್ ಮಾದರಿಯ ಸ್ಮಾರ್ಟ್ ಹೈಬ್ರಿಡ್ (ಎಸ್ಎಚ್ ವಿಎಸ್ ) 2019ರ ಜನವರಿ 1 ಮತ್ತು ನವೆಂಬರ್ 21 ರವರೆಗೆ ತಯಾರಿಸಿರುವ ವಾಹನಗಳಾದ ಸಿಯಾಜ್, ಎರ್ಟಿಗ ಮತ್ತು ಎಕ್ಸ್ ಎಲ್ 6 ವಾಹನಗಳನ್ನು ಪರಿಶೀಲನೆ ನಡೆಸಲಿದೆ.