ರಾಜ್ಯವಯಸ್ಸು ಕೇವಲ ಸಂಖ್ಯೆ ಅಷ್ಟೇ: 89ನೇ ವಯಸ್ಸಿನಲ್ಲಿ ಪಿಎಚ್ಡಿ ಪೂರ್ಣಗೊಳಿಸಿದ ವೃದ್ಧ!
ಇಳಿವಯಸ್ಸಿನಲ್ಲೂ ಪಿಎಚ್ಡಿ ಪೂರ್ಣಗೊಳಿಸುವ ಮೂಲಕ ವಯಸ್ಸು ಕೇವಲ ಸಂಖ್ಯೆ ಎಂಬುದಕ್ಕೆ ಈ ವೃದ್ಧ ವ್ಯಕ್ತಿ ಉದಾಹರಣೆಯಾಗಿದ್ದಾರೆ. ಧಾರವಾಡದ ಮಾರ್ಕಂಡೇಯ ದೊಡ್ಡಮನಿ ಅವರು ತಮ್ಮ 89ನೇ ವಯಸ್ಸಿನಲ್ಲಿ ಪಿಎಚ್ಡಿ ಪೂರ್ಣಗೊಳಿಸಿದ್ದಾರೆ.