ರಾಜ್ಯಕಾವೇರಿ ಆಯ್ತು ಇದೀಗ ಮಾರ್ಕಂಡೇಯ ನದಿ ನೀರಿಗೆ ತಮಿಳುನಾಡು ಖ್ಯಾತೆ!
ಕೋಲಾರ, ಬಂಗಾರಪೇಟೆ ಮತ್ತು ಮಾಲೂರು ನಗರ ಪಟ್ಟಣಗಳಿಗೆ ನೀರು ಪೂರೈಸುವ, ಕರ್ನಾಟದಲ್ಲಿ ದಕ್ಷಿಣ ಪಿನಾಕಿನಿ ಎಂದು ಕರೆಯಲ್ಪಡುವ ಪೊನ್ನೈಯಾರ್ ನದಿಯ ಉಪನದಿಯಾದ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಕರ್ನಾಟಕ ನಿರ್ಮಿಸಿರುವ ಅಣೆಕಟ್ಟು ಯೋಜನೆ ವಿರುದ್ಧ ತಮಿಳುನಾಡು ಖ್ಯಾತೆ ತೆಗೆದಿದ್ದು, ನ್ಯಾಯಮಂಡಳಿ ರಚನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ.