ಮಾರ್ಕಸ್ ಸ್ಟೋಯ್ನಿಸ್

IPL 2024: ಲಖನೌ ಐತಿಹಾಸಿಕ ಗೆಲುವು: CSK ವಿರುದ್ಧ ಈ ಸಾಧನೆ ಮಾಡಿದ ಮೊದಲ ತಂಡ LSG!
ಕ್ರಿಕೆಟ್

IPL 2024: ಲಖನೌ ಐತಿಹಾಸಿಕ ಗೆಲುವು: CSK ವಿರುದ್ಧ ಈ ಸಾಧನೆ ಮಾಡಿದ ಮೊದಲ ತಂಡ LSG!

IPL 2024ರ 39ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಐತಿಹಾಸಿಕ ಜಯ ಸಾಧಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಲಖನೌ ತಂಡವೂ ಗೆಲುವು ಸಾಧಿಸುವ ಮೂಲಕ ಪಾಯಿಂಟ್ಸ್ ಪಟ್ಟಿಯಲ್ಲೂ ಜಿಗಿದಿದೆ.

ಆರ್‌ಸಿಬಿ ವೇಗಿ ನವದೀಪ್‌ ಸೈನಿ ನಡೆ ಖಂಡಿಸಿದ ಸುನೀಲ್‌ ಗವಾಸ್ಕರ್‌
ಕ್ರಿಕೆಟ್

ಆರ್‌ಸಿಬಿ ವೇಗಿ ನವದೀಪ್‌ ಸೈನಿ ನಡೆ ಖಂಡಿಸಿದ ಸುನೀಲ್‌ ಗವಾಸ್ಕರ್‌

ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೋಮವಾರ ರಾತ್ರಿ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಸಂಘಟಿತ ಪ್ರದರ್ಶನ ತೋರಿದ ಶ್ರೇಯಸ್‌ ಅಯ್ಯರ್‌ ಬಳಗ 59 ರನ್‌ಗಳಿಂದ ಭರ್ಜರಿ ಗೆಲುವು ದಾಖಲಿಸಿತು.

ಆರ್​ಸಿಬಿಗೆ ದೊಡ್ಡ ಹೊಡೆತ: ಡೇಲ್ ಸ್ಟೈನ್ ಬಳಿಕ ತಂಡವನ್ನು ತೊರೆಯಲಿರುವ ಇಬ್ಬರು ಸ್ಟಾರ್ ಆಟಗಾರರು!
ಕ್ರಿಕೆಟ್

ಆರ್​ಸಿಬಿಗೆ ದೊಡ್ಡ ಹೊಡೆತ: ಡೇಲ್ ಸ್ಟೈನ್ ಬಳಿಕ ತಂಡವನ್ನು ತೊರೆಯಲಿರುವ ಇಬ್ಬರು ಸ್ಟಾರ್ ಆಟಗಾರರು!

ಸತತ ಆರು ಪಂದ್ಯಗಳ ಸೋಲಿನ ಬಳಿಕ ಇದೀಗ ಆರ್​ಸಿಬಿ ತಂಡ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು ಇದರ ಮಧ್ಯೆ ತಂಡಕ್ಕೆ ಆಧಾರಸ್ಥಂಭವಾಗಿದ್ದ ಇಬ್ಬರು ಆಟಗಾರರು ಟೂರ್ನಿಯಿಂದ ಹೊರಹೋಗುತ್ತಿದ್ದಾರೆ.