ಮಾರ್ಕೊ ರುಬಿಯೋ

ಪ್ರಧಾನಿ ಮೋದಿ ಭಾರತವನ್ನು ಜಾಗತಿಕ ಶಕ್ತಿಯನ್ನಾಗಿ ಮಾಡಿದ್ದಾರೆ, 2027ರ ವರ್ಷಾರಂಭಕ್ಕೆ Indiaಗೆ ಡೊನಾಲ್ಡ್ ಟ್ರಂಪ್: ಮಾರ್ಕೊ ರೂಬಿಯೊ
ಟ್ರಂಪ್ ಮುಂದಿನ ವರ್ಷದ ಆರಂಭದಲ್ಲಿ ಭಾರತಕ್ಕೆ ಭೇಟಿ ನೀಡುವಂತೆ ನಾವು ಕೆಲಸ ಮಾಡುತ್ತಿದ್ದೇವೆ. ಭಾರತ-ಅಮೆರಿಕದ ಅತ್ಯಂತ ಆಪ್ತ ಪಾಲುದಾರ ಹಾಗೂ ಮಿತ್ರ ರಾಷ್ಟ್ರವಾಗಿದೆ.

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು Quad ಮಹತ್ವದ ತೀರ್ಮಾನ; ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!
ಇಂದು ಇಲ್ಲಿ ಸೇರಿರುವ ರಾಷ್ಟ್ರಗಳು ಜಗತ್ತಿನ ಒಟ್ಟು GDPಯ ಸುಮಾರು ಮೂರನೇ ಭಾಗವನ್ನು ಪ್ರತಿನಿಧಿಸುತ್ತವೆ. ಸುಮಾರು 200 ಕೋಟಿ ಜನರ ಪ್ರತಿನಿಧಿಗಳಾದ ಈ ರಾಷ್ಟ್ರಗಳು ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಆರ್ಥಿಕ ಅಭಿವೃದ್ಧಿಯ ಸಾಮಾನ್ಯ ಗುರಿಗಳನ್ನು ಹಂಚಿಕೊಂಡಿವೆ.

'ಶೀಘ್ರದಲ್ಲೇ ವಿಶ್ವಕ್ಕೆ ಸಿಹಿ ಸುದ್ದಿ': ಅಮೆರಿಕಾ-ಇರಾನ್ ಸಂಘರ್ಷ ಅಂತ್ಯ ಸಾಧ್ಯತೆ; ಮಾರ್ಕೊ ರುಬಿಯೊ ಮಹತ್ವದ ಹೇಳಿಕೆ..!
ಒಪ್ಪಂದದಲ್ಲಿ ಪ್ರಮುಖವಾಗಿ ಹಾರ್ಮುಜ್ ಜಲಸಂಧಿಯನ್ನು (Strait of Hormuz) ತೆರೆಯುವ ವಿಷಯ ಸೇರಿದ್ದು, ಇತ್ತೀಚಿನ ಸಂಘರ್ಷದಿಂದಾಗಿ ಉಂಟಾದ ಜಾಗತಿಕ ತೈಲ ಸಾಗಣೆ ಸಮಸ್ಯೆಗಳಿಗೆ ಪರಿಹಾರ ನೀಡುವ ಸಾಧ್ಯತೆ ಇದೆ.

ಹಾರ್ಮುಜ್ ಜಲಸಂಧಿ ಮೇಲೆ ಇರಾನ್ ಹಿಡಿತ: ಟೆಹ್ರಾನ್ ಷರತ್ತುಗಳಿಗೆ 'NO' ಎಂದ ಅಮೆರಿಕಾ; ಸಂದಿಗ್ಧ ಸ್ಥಿತಿಯಲ್ಲಿ ಶಾಂತಿ ಮಾತುಕತೆ
ಜಾಗತಿಕವಾಗಿ ಅತ್ಯಂತ ಮಹತ್ವದ ಸಾಗರ ಮಾರ್ಗವಾಗಿರುವ ಹಾರ್ಮುಜ್ ಕುರಿತು ಇರಾನ್ “ತೆರೆಯಲು ಸಿದ್ಧ” ಎಂಬ ಸೂಚನೆ ನೀಡಿದರೂ, ಅದರ ಒಳ ಅರ್ಥವೇ ಸಮಸ್ಯಾತ್ಮಕವಾಗಿದೆ ಎಂದು ರೂಬಿಯೋ ಹೇಳಿದ್ದಾರೆ.

ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾವೇ: ಅಮೆರಿಕಾ ಪುನರುಚ್ಛಾರ
EWTN ಮಾಧ್ಯಮದ ಸಂದರ್ಶನದ ವೇಳೆ ಮಾತನಾಡಿರುವ ಮಾರ್ಕೊ ರುಬಿಯೊ ಅವರು, ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಕುರಿತು ಮಾತನಾಡಿದರು.

