ವಿದೇಶಭಾರತ-ಅಮೆರಿಕ ಉನ್ನತ ಮಟ್ಟದ ಮಾತುಕತೆ: ವ್ಯಾಪಾರ-ರಕ್ಷಣಾ ಸಹಕಾರ ಕುರಿತು ಚರ್ಚೆ; ಮೇ ತಿಂಗಳಲ್ಲಿ ಮಾರ್ಕೊ ರೂಬಿಯೊ ಭಾರತಕ್ಕೆ..?
ಈ ಸಭೆಯಲ್ಲಿ ಹಾಜರಿದ್ದ ಭಾರತದಲ್ಲಿನ ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್ ಅವರು, ಈ ಮಾತುಕತೆಯನ್ನು ಫಲಪ್ರದ ಎಂದು ವಿವರಿಸಿದ್ದು, ಮಾರ್ಕೋ ರೂಬಿಯೊ ಅವರು ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.