ದೇಶಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ ಭಾರತಕ್ಕೆ ಆಗಮನ; ಕೋಲ್ಕತ್ತಾದಲ್ಲಿ ಭರ್ಜರಿ ಸ್ವಾಗತ, ಭಾರತ-ಯುಎಸ್ ಬಾಂಧವ್ಯಕ್ಕೆ ಹೊಸ ಬಲ
ಅಮೆರಿಕಾ ಅಧ್ಯಕ್ಷರ ದೃಷ್ಟಿಕೋನಕ್ಕೆ ಅನುಗುಣವಾಗಿ ಅಮೆರಿಕ-ಭಾರತ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕ್ವಾಡ್ ವಿದೇಶಾಂಗ ಸಚಿವರ ಸಭೆ ಸೇರಿದಂತೆ ನಮ್ಮ ಮುಂದೆ ಒಂದು ಮಹತ್ವಾಕಾಂಕ್ಷೆಯ ಕಾರ್ಯಸೂಚಿ ಇದೆ.