ರಾಜ್ಯತುಮಕೂರು: ಮಾರ್ಕೋನಹಳ್ಳಿ ಡ್ಯಾಂನಲ್ಲಿ ದುರಂತ; ಒಂದೇ ಕುಟುಂಬದ 6 ಮಂದಿ ನೀರುಪಾಲು!
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಯಡಿಯೂರು ಬಳಿ ಮಾರ್ಕೋನಹಳ್ಳಿ ಡ್ಯಾಂ ನೀರಿನಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ಆರು ಮಂದಿ ನೀರುಪಾಲಾಗಿದ್ದಾರೆ. ಕೊಚ್ಚಿ ಹೋಗುತ್ತಿದ್ದ ಏಳು ಮಂದಿ ಪೈಕಿ ಓರ್ವನನ್ನು ರಕ್ಷಿಸಲಾಗಿದೆ.