ವಿದೇಶಭಾರತ ನಿಲುವಿಗೆ ಟೀಕೆ: ಫೇಸ್ಬುಕ್ ನಿರ್ದೇಶಕನನ್ನು ತರಾಟೆಗೆ ತೆಗೆದುಕೊಂಡ ಝುಕರ್ ಬರ್ಗ್
ನೆಟ್ ನ್ಯೂಟ್ರಾಲಿಟಿ ಬಗ್ಗೆ ಭಾರತೆ ತಳೆದಿರುವ ನಿಲುವನ್ನು ಕಟುವಾಗಿ ಟೀಕಿಸಿದ್ದ ಫೇಸ್ಬುಕ್ ನಿರ್ದೇಶಕ ಮಾರ್ಕ್ ಆ್ಯಂಡ್ರೀಸನ್ ಅವರನ್ನು ಫೇಸ್ಬುಕ್ ಸಿಇಒ ಮಾರ್ಕ್ ಝುಕರ್ ಬರ್ಗ್ ಅವರು ಗುರುವಾರ ತರಾಟೆಗೆ ತೆಗೆದುಕೊಂಡಿದ್ದಾರೆ...