ಪ್ರಧಾನ ಸುದ್ದಿಜಲ್ಲಿಕಟ್ಟು ಆಚರಣೆಗೆ ಮಾರ್ಗದರ್ಶಿ ಸೂಚನೆ ಬಿಡುಗಡೆ ಮಾಡಿದ ತಮಿಳುನಾಡು ಸರ್ಕಾರ
ತಮಿಳುನಾಡಿನಾದ್ಯಂತ ಜಲ್ಲಿಕಟ್ಟು ಆಚರಣೆಗಾಗಿ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವಂತೆಯೇ ಸುಗ್ರೀವಾಜ್ಞೆ ಮೂಲಕ ಸಾಂಪ್ರದಾಯಿಕ ಕ್ರೀಡೆ ಮೇಲಿದ್ದ ನಿಷೇಧವನ್ನು ತಮಿಳುನಾಡು ಸರ್ಕಾರ ತೆರವುಗೊಳಿಸಿದ್ದು, ಅಂತೆಯೇ ಕೆಲ ಮಾರ್ಗದರ್ಶಿ ಸೂಚನೆಗಳನ್ನು ಬಿಡುಗಡೆ ಮಾಡಿದೆ.