ಗಾಜಾ ಗಡಿಯಲ್ಲಿ ಹಮಾಸ್ ನಡೆಸಿದ ಮಾರ್ಟರ್ ಶೆಲ್ಲಿಂಗ್ ನಿಂದ ಇಸ್ರೇಲ್ನಲ್ಲಿ ಕೆಲಸ ಮಾಡುತ್ತಿದ್ದ 30 ವರ್ಷದ ಭಾರತೀಯ ಮಹಿಳೆ ಸೇರಿ ಮೂವರು ಸಾವನ್ನಪ್ಪಿದ್ದಾರೆ.