ಸಿನಿಮಾ ಸುದ್ದಿತಪ್ಪಿದ ಅನಾಹುತ: ವಿಮಾನ ಅಪಘಾತದಿಂದ ಧ್ರುವ ಸರ್ಜಾ ಮತ್ತು ‘ಮಾರ್ಟಿನ್’ ಚಿತ್ರತಂಡ ಪಾರು
ನಟ ಧ್ರುವ ಸರ್ಜಾ ಹಾಗೂ ಅವರ ‘ಮಾರ್ಟಿನ್’ ಸಿನಿಮಾ (Martin Movie) ತಂಡದವರು ವಿಮಾನ ದುರಂತದಿಂದ (Plane Crash) ಪಾರಾಗಿರುವ ವಿಷಯವನ್ನು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ತಿಳಿಸಿದ್ದಾರೆ.