ದೇಶಹಿಂದೂಪರ ಸಂಘಟನೆಯಿಂದ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಬೆದರಿಕೆ: ಗಾಂಧಿ ಕುರಿತಾದ ಭಾಷಣ ರದ್ದು- ತುಷಾರ್ ಗಾಂಧಿ
ಮಹಾತ್ಮ ಗಾಂಧಿ ಕುರಿತಾದ ವಿಚಾರ ಸಂಕಿರಣಕ್ಕೆ ತಮ್ಮನ್ನು ಆಹ್ವಾನಿಸಿದ್ದರಿಂದ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದಾಗಿ ಹಿಂದೂಪರ ಸಂಘಟನೆಯೊಂದು ಕಾಲೇಜಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ತಮ್ಮ ಭಾಷಣವನ್ನು ರದ್ದುಪಡಿಸಲಾಗಿದೆ ಎಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಮೊಮ್ಮಗ ತುಷಾರ್ ಗಾಂಧಿ ಆರೋಪಿಸಿದ್ದಾರೆ.