ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಹಾಲಿ ಟಿ20 ವಿಶ್ವಕಪ್ ಟೂರ್ನಿಯ 2ನೇ ಸೆಮಿ ಫೈನಲ್ ಪಂದ್ಯ ನಡೆಯುತ್ತಿದ್ದು, ಈಗಾಗಲೇ ಪಿಚ್ ಕುರಿತು ಮಾಹಿತಿ ಲಭ್ಯವಾಗಿದೆ.