ಸೈಲೆನ್ಸರ್, ಗಾಜು, ಬಣ್ಣ, ಲೈಟ್ ಮಾರ್ಪಾಡು ಮಾಡಿದ್ದ ಕಾರಿಗೆ ಯಲಹಂಕ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು 1,11,500 ರೂ ದಂಡ ವಿಧಿಸಿದ್ದಾರೆ.