ರಾಜ್ಯಬೆಂಗಳೂರು: ರಾಮಮೂರ್ತಿನಗರ ಕಟ್ಟಡ ಕುಸಿತ ಪ್ರಕರಣ; ಮನೆ ಮಾಲಕಿ ಬಂಧನ
ಗುರುವಾರ ಸಂಜೆ ರಾಮಮೂರ್ತಿ ಪೊಲೀಸ್ ಠಾಣೆ ವ್ಯಾಪ್ತಿಯ ಕಸ್ತೂರಿ ನಗರದಲ್ಲಿ ಮೂರಂತಸ್ತಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮನೆಯ ಮಾಲಕಿ ಆಯೇಷಾ ಬೇಗಂ ಎಂಬುವರನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ.